RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ತಮ್ಮ ಕ್ರಿಕೆಟ್ ತಂಡದ ಮೇಲೆ ದೊಡ್ಡ ನಿರ್ಧಾರ ಕೈಗೊಂಡಿದೆ. ಅಂದರೆ ಆರ್ಸಿಬಿಯನ್ನು ಅಧಿಕೃತವಾಗಿ ಮಾರಾಟಮಾಡಲು ಸಿದ್ದ ಮಾಡಿದೆ. ಇದನ್ನೆಲ್ಲ ತಂಡವನ್ನು ಖರೀದಿಸಲು ಸಾಕಷ್ಟು ಉದ್ಯಮಿಗಳು ಮುಗಿಬಿದ್ದಿದ್ದಾರೆ. …
Sports news
-
Latest Sports News Karnataka
Tata: ಮಹಿಳಾ ಏಕದಿನ ವಿಶ್ವಕಪ್ ಗೆದ್ದ ವನಿತೆಯರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಟಾಟಾ ಮೋಟರ್ಸ್ !!
Tata: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
-
Jay Shah: : ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ …
-
News
CM Siddaramiah : ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಪದಕ ಗೆದ್ದವರಿಗೆ ಇನ್ನು ‘ಪೊಲೀಸ್ ಹುದ್ದೆ’ – ಸಿಎಂ ಸಿದ್ದರಾಮಯ್ಯ ಘೋಷಣೆ
CM Siddaramiah : ಪೊಲೀಸ್ ಇಲಾಖೆಗೆ ಸೇರಬಯಸುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ (International sports) ಪದಕ ವಿಜೇತ (Medal winners) ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ (Police department) ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.
-
Breaking Entertainment News Kannada
Sports: ‘ಪ್ಯಾರಾ ವರ್ಲ್ಡ್ ಆರ್ಚರಿ ಚಾಂಪಿಯನ್ಶಿಪ್’ನಲ್ಲಿ ಚಿನ್ನ ಗೆದ್ದ ಶೀತಲ್ ದೇವಿ
Sports: ಭಾರತೀಯ ಬಿಲ್ಲುಗಾರ್ತಿ ಶೀತಲ್ ದೇವಿ ಶನಿವಾರ ಪ್ಯಾರಾ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ಶಿಪ್’ನಲ್ಲಿ (Sports) ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
-
Breaking Entertainment News Kannada
Asia Cup T20 Cricket: ಇಂದಿನಿಂದ ಏಷ್ಯಾಕಪ್: 19 ಪಂದ್ಯಗಳಲ್ಲಿ 8 ದೇಶಗಳ ಸೆಣಸಾಟ!
Asia Cup T20 Cricket: ಏಷ್ಯಾ ಕಪ್ ಟಿ20 ಕ್ರಿಕೆಟ್ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ,
-
News
Bihar: ಏಷ್ಯಾಕಪ್ ಗೆದ್ದ ಭಾರತದ ಹಾಕಿ ತಂಡ – ಆಟಗಾರರಿಗೆ ತಲಾ 10 ಲಕ್ಷ ರೂ ಬಹುಮಾನ ಘೋಷಿಸಿದ ನಿತೀಶ್ ಕುಮಾರ್
by Mallikaby MallikaBihar: ಬಿಹಾರದ ರಾಜ್ಗಿರ್ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್ನಲ್ಲಿ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ.
-
Breaking Entertainment News Kannada
Vittla:ವಿಟ್ಲ: ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಾದರಿ ಹಿ.ಪ್ರಾ ಶಾಲೆ ಆರ್ಎಂಎಸ್ಎ ವಿದ್ಯಾರ್ಥಿನಿ ಕೀರ್ತಿ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿVittla: ವಿಟ್ಲ (Vittla)ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
-
Breaking Entertainment News Kannada
Sports news: ಟೇಕ್ವಾಂಡೋ ಸ್ಪರ್ಧೆಯಲ್ಲಿ ಕನ್ನಡಿಗನಿಗೆ 2 ಚಿನ್ನದ ಪದಕ!
by ಕಾವ್ಯ ವಾಣಿby ಕಾವ್ಯ ವಾಣಿSports news: ಮಲೇಷ್ಯಾದ ಪ್ಯಾನಸೋನಿಕ್ನಲ್ಲಿ ಅಂತಾರಾಷ್ಟ್ರೀಯ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾರತ ತಂಡ ಪ್ರತಿನಿಧಿಸಿದ್ದ ಬೆಂಗಳೂರಿನ ದಕ್ಷಿಣ ಸೂರ್ಯ, 2 ಚಿನ್ನ, 1 ಬೆಳ್ಳಿ, 1 ಕಂಚು ಪದಕವನ್ನು ಗಳಿಸಿದ್ದಾರೆ.
-
Breaking Entertainment News Kannada
Sports news: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ!
by ಕಾವ್ಯ ವಾಣಿby ಕಾವ್ಯ ವಾಣಿSports news: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
