ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ.ಡಿಕ್ಕಿಯ …
Tag:
