ಪಾಕ್ ಪರ ಬೇಹುಗಾರಿಕೆ ಆರೋಪದ ಮೇಲೆ ಮಲ್ಹೋತ್ರಾ ಬಂಧನ ಬೆನ್ನಲ್ಲೇ ಇದೀಗ ಪಾಕ್ ಗೆ 7 ಬಾರಿ ಭೇಟಿ ನೀಡಿದ್ದ ಮತ್ತೊರ್ವವನ್ನು ಬಂಧಿಸಲಾಗಿದೆ.
Tag:
Spying for Pakistan
-
ಐಎಸ್ಐ ಏಜೆಂಟ್ ಜೊತೆ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್ ಇದೀಗ ಬಯಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್ಗಳು ಅವರ ಪಾಕಿಸ್ತಾನದ ಹೊಗಳಿಕೆ ಮತ್ತು ಅಲ್ಲಿ ಆಕೆ ಮದುವೆಯಾಗುವ ಬಯಕೆಯನ್ನು ಬಹಿರಂಗಪಡಿಸಿವೆ.
