ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಗೆ ತಿಳಿಸಿದ್ದು, ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಲಿಂಬಣ್ಣನವರ ಪ್ರಶ್ನೆಗೆ ಉತ್ತರಿಸಿದ ಅವರು ‘2814 …
Tag:
