ಹಲವು ಸೂಪರ್ ಹಿಟ್ ಸಿನಿಮಾಗಳ ಮೂಲಕ ಜನರ ಮೆಚ್ಚುಗೆ ಗಳಿಸಿ, ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ನಟಿ ಶ್ರೀದೇವಿ. ನಟಿಯು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಅಭಿಮಾನಿಗಳಿಗೆ ಬೇಸರ ಉಂಟಾಗಿತ್ತು. ಇದೀಗ ನಟಿಯನ್ನು ವಿಶೇಷ, ವಿಭಿನ್ನ ರೀತಿಯಲ್ಲಿ …
Tag:
