Srikakulam’s Kasibugga: ಆಂಧ್ರಪ್ರದೇಶದ ಶ್ರೀಕಾಕುಳಂನ ಕಾಶಿಬುಗ್ಗ (Srikakulam’s Kasibugga) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Sri Venkateswara Temple) ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ ಮಕ್ಕಳೂ ಸೇರಿ 12 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Tag:
Srikakulam
-
Kshibugga Temple: ಶ್ರೀಕಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು (ಶನಿವಾರ) ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ.
