ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಈ ವೇಳೆ ಜನಸಾಮಾನ್ಯರಿಗೆ ಚಹಾ ಮತ್ತು ಬನ್ ವಿತರಿಸಿ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ನೆರವಾಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ತಿಳಿಸಿರುವ ರೋಶನ್ …
Tag:
