ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.
Tag:
