ಅಧಿಕಾರ ಪಡೆದ ಕೇವಲ 6 ದಿನದೊಳಗಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ಡಿಎಂ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಹೌದು ಈ ಘಟನೆ ತಿರುವನಂತಪುರದ ಕೇರಳದಲ್ಲಿ ನಡೆದಿದೆ. 3 ವರ್ಷಗಳ ಹಿಂದೆ ಪತ್ರಕರ್ತರೊಬ್ಬರ ಸಾವಿನ ಪ್ರಕರಣದಲ್ಲಿ ಐಎಎಸ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಅಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ …
Tag:
