ಬೆಂಗಳೂರು: ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ರ ನೋಂದಣಿಗೆ ನ. 29ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸರಕಾರಿ ಶಾಲೆಗಳ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಶಾಲಾ …
Tag:
