ವಿದ್ಯಾರ್ಥಿಗಳೂ ಸೇರಿದಂತೆ ಪೋಷಕರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಇದೀಗ ಇದರ ಬೆನ್ನಲ್ಲೇ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕವನ್ನು …
Sslc exam
-
ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ …
-
Educationlatest
SSLC ವಿದ್ಯಾರ್ಥಿಗಳೇ ನಿಮಗಿದೆ ಗುಡ್ ನ್ಯೂಸ್| ಫೇಲ್ ಆಗುವ ಚಿಂತೆ ಬಿಡಿ, ಸಿಗಲಿದೆ ಗ್ರೇಸ್ ಮಾರ್ಕ್ !
by Mallikaby Mallikaಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ ವಿದ್ಯಾರ್ಥಿಗಳೇ ನಿಮಗೊಂದು ಭರ್ಜರಿ ಸಿಹಿಸುದ್ದಿ. ಕೆಲವೇ ಅಂಕದಿಂದ ಫೇಲ್ ಆಗುವವರಿಗೋಸ್ಕರ ಸಹಾಯ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು …
-
Educationlatest
ಮೇ 20ರ ಒಳಗೆ ಹೊರಬೀಳಲಿದೆ ಎಸ್.ಎಸ್.ಎಲ್.ಸಿ ರಿಸಲ್ಟ್!! ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ-ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಮೊದಲು ಮೇ 15ರ ಒಳಗೆ ಫಲಿತಾಂಶ ಹೊರಬೀಳುವ …
-
EducationlatestNews
SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ
by Mallikaby Mallikaಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5 ರ ವೇಳೆಗೆ …
-
EducationInterestinglatestNews
ಈ ವಿದ್ಯಾರ್ಥಿಯ SSLC ಉತ್ತರ ಪತ್ರಿಕೆ ನೋಡಿದ ಮೌಲ್ಯಮಾಪಕರೇ ಶಾಕ್!|ಅಷ್ಟಕ್ಕೂ ಅದರಲ್ಲಿ ಬರೆದಿದ್ದು ಏನು ಗೊತ್ತಾ!?
ಸಾಮಾನ್ಯವಾಗಿ ಪರೀಕ್ಷೆ ಅಂದಕೂಡಲೇ ಪ್ರತಿಯೊಬ್ಬ ವಿದ್ಯಾರ್ಥಿಯು ಹೆದರುವುದು ಮಾಮೂಲು.ಅದರಲ್ಲೂ ಪರೀಕ್ಷೆ ಮುಗಿದ ಮೇಲಂತೂ ಕೇಳುವುದೇ ಬೇಡ.ದೇವ್ರೇ ಒಳ್ಳೆ ರಿಸಲ್ಟ್ ಬರ್ಲಿ ಇಂದು ಪ್ರತಿನಿತ್ಯ ದೇವರಲ್ಲಿ ಬೇಡಿಕೊಳ್ಳುವವರೆ ಇದ್ದಾರೆ. ಇದೀಗ ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿದು ಮೌಲ್ಯಮಾಪನ ನಡೆಯುತ್ತಿದೆ. ಈ ಹಿಂದೆ ಬಯಲಾದ …
-
latestNews
SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಸಿಗುವ ಹಾಗೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಯೊಬ್ಬಳ …
-
ವಿಜಯಪುರ: ರಾಜ್ಯದಾದ್ಯಂತ ಇಂದು ಎಸ್ಸೆಸೆಲ್ಸಿ ಪರೀಕ್ಷೆ ಮುಕ್ತಾಯವಾಗಿದ್ದು,ಮೇ ಎರಡನೇ ವಾರದಲ್ಲಿ ಫಲಿತಾಂಶ ಬರಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳುಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ.ಇನ್ನು ಮೇ …
-
ಬೆಂಗಳೂರು : ಹಿಜಾಬ್ ಸಂಘರ್ಷದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು,ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್.ಡಿ ಕಾಲೇಜಿನಲ್ಲಿ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು,ಇದರಲ್ಲಿ …
-
ದಕ್ಷಿಣ ಕನ್ನಡ
SSLC ಪರೀಕ್ಷಾ ಕೇಂದ್ರಕ್ಕೆ ಹೆಜ್ಜೇನು ದಾಳಿ : ದಿಕ್ಕುಪಾಲಾಗಿ ಓಡಿ ಹೋದ ವಿದ್ಯಾರ್ಥಿಗಳು
by Mallikaby Mallikaಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ. ಎಲ್ಲಾ ಕಡೆ ಪರೀಕ್ಷೆ ನಿರ್ವಿಘ್ನವಾಗಿ ನಡೆದರೆ ಇಲ್ಲೊಂದು ಕಡೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ ಮಾಡಿದರ ಪರಿಣಾಮ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರು ದಿಕ್ಕುಪಾಲಾಗಿ ಓಡಿ ಹೋದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರೋದು ಶಿವಮೊಗ್ಗ …
