ರಾಜ್ಯಾದ್ಯಂತ ಮಾರ್ಚ್ 28 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ರಾಜ್ಯಾ ರಸ್ತೆ ಸಾರಿಗೆ ನಿಗಮವು ಸಿಹಿ ಸುದ್ದಿಯೊಂದನ್ನು ನೀಡಿದೆ. ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ನಲ್ಲಿ ಮಾರ್ಚ್ 31 ಕೊನೆಯ ದಿನವಾಗಿದ್ದು, ಆ ಬಳಿಕ ಟಿಕೆಟ್ ಪಡೆದು ಹೋಗಬೇಕಾಗಿದೆ. …
Sslc exam
-
ಇನ್ನೇನು ಎಸ್ ಎಸ್ ಎಲ್ಸಿ ಪರೀಕ್ಷೆ ಬರಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಪರೀಕ್ಷಾ …
-
EducationlatestNews
SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!
ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರದಿಂದ ಆರಂಭವಾಗಿರುವ ಪೂರ್ವ …
-
EducationlatestNews
CBSE, ICSE ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!!
ನವದೆಹಲಿ:ಎಲ್ಲಾ ರಾಜ್ಯ ಮಂಡಳಿಗಳು, CBSE, ICSE ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸಲಾಗುವ ಹತ್ತು ಮತ್ತು ಹನ್ನೆರಡನೇ ತರಗತಿಗಳ ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ . ಮೇಲ್ಮನವಿಯನ್ನು ತಿರಸ್ಕರಿಸಿದ …
-
EducationlatestNewsಬೆಂಗಳೂರು
SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ ಆರಂಭಗೊಂಡು, ಎಪ್ರಿಲ್ …
-
Educationlatest
SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ |ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ-ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು,ಪರೀಕ್ಷೆ ಕಡ್ಡಾಯವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ …
-
Educationಬೆಂಗಳೂರು
ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಸಾಧ್ಯತೆ|ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ!
ಬೆಂಗಳೂರು :ಕೊರೋನ ಮಹಾಮಾರಿಯ ಪರಿಣಾಮ ಈ ಬಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಹಾಜರಾಗಲು ತಡೆಯಾದ ಕಾರಣ,ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶ ಸಿಗದ ಹಿನ್ನಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಆಗುವ ಸಾಧ್ಯತೆ ಇದೆ. 2021-22 ನೇ …
