ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ. 2022ರ ಜೂನ್ 27ರಿಂದ …
SSLC student
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಸರಳಗೊಳಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2015-16ನೇ ಸಾಲಿನ …
-
ಮಂಗಳೂರು: ಮನೆಯ ಹಾಲ್ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್ಗಳನ್ನು ಸರಿ ಮಾಡುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಬಾಲಕಿಯೋರ್ವಳು ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಸೆಹರ್ ಇಮ್ತಿಯಾಜ್ (15) ಮೃತಪಟ್ಟ ಬಾಲಕಿ. ಸೆಹರ್ ಬಿಜೈ ಖಾಸಗಿ ಶಾಲೆಯಲ್ಲಿ …
-
ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್ಗಳ ವಿದ್ಯಾಭ್ಯಾಸಕ್ಕೆ ಹಣದ ತೊಂದರೆಯಿಂದಾಗಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿಗಳ …
-
ದಕ್ಷಿಣ ಕನ್ನಡ
ಮಂಗಳೂರು : ಎಸ್ ಎಸ್ ಎಲ್ ಸಿ ಬಾಲಕಿಯ ಕಿಡ್ನಿ ವೈಫಲ್ಯ; ಬೆಂಗಳೂರಿಗೆ ಒಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಸಾವು !
ಮಂಗಳೂರು : ಎರಡೂ ಕಿಡ್ನಿ ವಿಫಲಗೊಂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸಂದರ್ಭ ಆರೋಗ್ಯ ಹದಗೆಟ್ಟು ಸಾವಿಗೀಡಾದ ಘಟನೆಯೊಂದು ನಡೆದಿದೆ. ಸೇವಂತಿಗುಡ್ಡೆಯ ತೇಜಸ್ವಿನಿ(15) ಎಂಬಾಕೆಯೇ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ. …
