ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ …
Tag:
