ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ …
SSLC
-
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂದು ಎಸ್ಎಸ್ಎಲ್ಸಿ ಮಂಡಳಿಯ …
-
ಪರೀಕ್ಷೆ ಭಯ ಕಾಡಿದ ವಿದ್ಯಾರ್ಥಿನಿಯೊಬ್ಬಳು ಬಾಯ್ ಫ್ರೆಂಡ್ ಜೊತೆ ಓಡಿ ಹೋಗಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿ ಹತ್ತನೇ ತರಗತಿಯ ಬಾಲಕಿಯೊಬ್ಬಳು ಸಮಾಜ ವಿಜ್ಞಾನ ಪರೀಕ್ಷೆಗೆ ಹೆದರಿ ಬುಧವಾರ ತನ್ನ ಪ್ರೇಮಿಯೊಂದಿಗೆ ಬೆಂಗಳೂರಿಗೆ ಓಡಿ ಹೋಗಿದ್ದು ಈ ಘಟನೆ ಬುಧವಾರ ನಡೆದಿದೆ. …
-
News
ಪರೀಕ್ಷೆ ಬರೆಯಲು ಗೆಳೆಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ!! ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು-ಇಬ್ಬರು ಗಂಭೀರ!!
ತುಮಕೂರು:ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲೆಂದು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ನವೀನ್(16) ಎಂದು ಗುರುತಿಸಲಾಗಿದೆ. ಇಂದು ನಡೆಯುವ ಗಣಿತ ಪರೀಕ್ಷೆಗೆ ತನ್ನ ಇನ್ನಿಬ್ಬರು ಗೆಳೆಯರೊಂದಿಗೆ ಸೇರಿಕೊಂಡು ಬೈಕ್ …
-
News
SSLC ಎಕ್ಸಾಮ್ ಟೈಮಲ್ಲಿ ಮಾಂಗಲ್ಯ ಕಟ್ಟಿಸಿಕೊಳ್ಳುವ ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿ !! |ಬಾಲ್ಯ ವಿವಾಹದ ಗುಟ್ಟು ರಟ್ಟಾಗುವ ಭಯಕ್ಕೆ ತಾಳಿ ಬಿಚ್ಚಿಸಿ ಮರುದಿನ ಪರೀಕ್ಷೆಗೆ ಕಳುಹಿಸಿದ ಹೆತ್ತವರು
ದೇಶದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಅಪರಾಧ ಎಂದು ತಿಳಿದಿದ್ದರೂ ಸಹ ಪೋಷಕರು ಪರೀಕ್ಷೆಯ ನಡುವೆಯೇ 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಲ್ಲದೆ, ಈ ವಿಷಯ ಬಯಲಾದರೆ ತಮ್ಮ ವಿರುದ್ಧ …
-
EducationlatestNewsಬೆಂಗಳೂರು
SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು ಸಿಬ್ಬಂದಿ!!!
by Mallikaby Mallikaಓರ್ವ ವಿದ್ಯಾರ್ಥಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಓರ್ವ …
-
EducationJobslatestNews
ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ ಉದ್ಯೋಗಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 34 ವರ್ಷದ ಮಹಿಳೆ
by Mallikaby Mallikaಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ ಚೇತರಿಸಿಕೊಳ್ಳುತ್ತಿದ್ದಾರಷ್ಟೇ. ಈ …
-
EducationlatestNewsಬೆಂಗಳೂರು
SSLC ಪರೀಕ್ಷೆಗೆ ಕಲರ್ ಡ್ರೆಸ್ ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ : ಬಿ ಸಿ ನಾಗೇಶ್
by Mallikaby Mallikaಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮಾತ್ರವಲ್ಲದೇ ಕಲರ್ ಡ್ರೆಸ್ ನಲ್ಲಿ ಬಂದರೂ, ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಸೋಮವಾರ ಶೂನ್ಯವೇಳೆ ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಅವರು, …
-
EducationlatestNews
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ವಾಮಾಚಾರದ ಕರಿನೆರಳು ; ಕಿಡಿಗೇಡಿಗಳು ಮಾಡಿದ್ದೇನು ಗೊತ್ತೆ !
ರಾಜ್ಯಾದ್ಯಾಂತ ಎಸ್ಸೆಸ್ಸೆಲ್ಸಿ ಎಕ್ಸಾಂ ಆರಂಭಗೊಂಡಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಮೊದಲ ಘಟ್ಟ ಎಂದು ಜನ ಪರಿಗಣಿಸುತ್ತಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕ ಬಹಳ ಮುಖ್ಯ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳ ಚಿತ್ತ ಶಾಂತರೀತಿಯಲ್ಲಿರಬೇಕು . ಆದರೆ ಇಲ್ಲೊಂದೆಡೆ ಕಿಡಿಗೇಡಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟ …
-
EducationlatestNews
Breaking News | SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ | ಪರೀಕ್ಷೆ ಬರೆಯುತ್ತಿದ್ದಂತೆ ಬದುಕಿನ ಆನ್ಸರ್ ಶೀಟ್ ಕಸಿದುಕೊಂಡ ವಿಧಿ
ಮೈಸೂರು: ಖುಷಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ ವಿದ್ಯಾರ್ಥಿನಿಯೋರ್ವಳು ಪರೀಕ್ಷೆ ಬರೆಯುತ್ತಿದ್ದ ಸಂದರ್ಭ ಹೃದಯಾಘಾತಗೊಂಡು ಮೃತಪಟ್ಟ ಘಟನೆಯು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ, ಎಸ್.ಎಸ್.ಎಲ್.ಸಿ ಪರೀಕ್ಷಾ ಅಭ್ಯರ್ಥಿ ಅನುಶ್ರೀ …
