SSLC -PU Exam: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ವರ್ಷಕ್ಕೆ ಮೂರು ಪರೀಕ್ಷೆ ನಡೆಸುವ ಕುರಿತು ವ್ಯವಸ್ಥೆ ಪರಿಷ್ಕರಣೆ ಮಾಡಿ ಪರೀಕ್ಷೆ-3 ನ್ನು ಕೈ ಬಿಡುವ ಕುರಿತು ಸರಕಾರ ಚಿಂತನೆ ಮಾಡಿರುವ ಕುರಿತು ವರದಿಯಾಗಿದೆ.
SSLC
-
News
SSLC ಯಲ್ಲಿ 624 ಮಾರ್ಕ್ಸ್ – ಒಂದು ಅಂಕಕ್ಕಾಗಿ ಮತ್ತೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ
by V Rby V RSSLC: ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಾವು ಪಾಸಾದರೆ ಸಾಕು ಎಂದುಕೊಳ್ಳುತ್ತಿರುತ್ತಾರೆ. ಇನ್ನು ಕೆಲವರು ನಾವು ಓದಿದಷ್ಟು ಅಂಕ ಬಂದರೆ ಸಾಕು ಅಥವಾ ಒಂದು ಡಿಸ್ಟಿಂಕ್ಷನ್
-
SSLC: 2025 ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ 2 ಅನ್ನು ಮೇ 26 ರಿಂದ ಜೂನ್ 2 ರ ವರೆಗೆ ರಾಜ್ಯಾದ್ಯಂತ 967 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
-
News
Scholarship: ಪ್ರತಿಭಾ ಪುರಸ್ಕಾರ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿScholarship: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Scholarship) ನೀಡಿ ಗೌರವಿಸಲು ರಾಜ್ಯ ಸರ್ಕಾರಿ …
-
Madikeri: 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ …
-
SSLC: ಇತ್ತೀಚಿಗಷ್ಟೇ ನಡೆದ ನೀಟ್ ಪರೀಕ್ಷೆಯ ಸಂದರ್ಭ 70ರ ಪ್ರಾಯದ ಅಜ್ಜಿ ಒಬ್ಬರು ಪರೀಕ್ಷೆ ಬರೆದು ದೇಶಾದ್ಯಂತ ಸುದ್ದಿಯಾಗಿದ್ದರು.
-
Education: 2025 ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮೇ 26ರಿಂದ ಜೂನ್ 2 ರ ವರೆಗೆ ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ಸದ್ರಿ ಪರೀಕ್ಷೆಗೆ ನೋಂದಾವಣೆಯಾಗುವ ವಿದ್ಯಾರ್ಥಿಗಳಿಗೆ ಪ್ರಪ್ರಥಮ ಬಾರಿಗೆ ಶುಲ್ಕ ವಿನಾಯಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ …
-
News
SSLC: ಸವಣೂರು: ಎಸ್.ಎಸ್.ಎಲ್.ಸಿ.ಯ ಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್!
by ಕಾವ್ಯ ವಾಣಿby ಕಾವ್ಯ ವಾಣಿSSLC: ಈ ಬಾರಿಯ ಎಸ್.ಎಸ್.ಎಲ್.ಸಿ. (SSLC ) ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 41 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ.
-
News
SSLC: SSLC ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಹಿರಂಗ: 10 ಶಿಕ್ಷಕರ ಅಮಾನತು, ಅಧಿಕಾರಿಗಳಿಗೆ ಶೋಕಾಸ್!
by ಕಾವ್ಯ ವಾಣಿby ಕಾವ್ಯ ವಾಣಿSSLC: ವಾಸವಿ ಪ್ರೌಢಶಾಲೆಯಲ್ಲಿ ನಡೆದ SSLC ಪರೀಕ್ಷಾ ಕೇಂದ್ರದಲ್ಲಿ ಉಂಟಾದ ಅಕ್ರಮ ಘಟನೆ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಬೆಳಕಿಗೆ ಬಂದಿದೆ.
-
News
SSLC: ನನ್ನ ಲವ್ ನಿಮ್ಮ ಕೈಯಲ್ಲಿದೆ, ಪಾಸ್ ಮಾಡಿ: SSLC ಉತ್ತರ ಪತ್ರಿಕೆಯಲ್ಲಿ 500 ರೂ ನೀಡಿದ ವಿದ್ಯಾರ್ಥಿ!
by ಕಾವ್ಯ ವಾಣಿby ಕಾವ್ಯ ವಾಣಿSSLC: ಎಸ್ ಎಸ್ ಎಲ್ ಸಿ (SSLC) ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ನನ್ನ ಲವರ್ ಎಸ್ ಎಸ್ ಎಲ್ ಸಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ಹೇಳಿದ್ದಾಳೆ.
