ಎಸೆಸೆಲ್ಸಿಎಸೆಸೆಲ್ಸಿ (SSLC) ಪರೀಕ್ಷೆ ಮುಗಿಸಿ ಫಲಿತಾಂಶಕ್ಕೆ ಎದುರು ನೋಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ.
SSLC
-
Education
SSLC Exam Evaluation: SSLC ಪರೀಕ್ಷೆ ಮೌಲ್ಯಮಾಪನ ಇಂದಿನಿಂದ ಆರಂಭ., ಫಲಿತಾಂಶ ಬಿಡುಗಡೆ ಮಾಹಿತಿ ತಿಳಿಯಿರಿ!
by ಕಾವ್ಯ ವಾಣಿby ಕಾವ್ಯ ವಾಣಿಈಗಾಗಲೇ ಕರ್ನಾಟಕ ಎಸ್ಎಸ್ಎಲ್ಸಿ 2023 ವಾರ್ಷಿಕ ಪರೀಕ್ಷೆಯು ಮಾರ್ಚ್ 30 ರಿಂದ ಏಪ್ರಿಲ್ 15 ರವರೆಗೆ ರಾಜ್ಯದಾದ್ಯಂತ ನಡೆದು ಮುಕ್ತಾಯವಾಗಿದೆ.
-
Education
SSLC Exam Key Answer : SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ಗಮನಿಸಿ! ಕೀ ಉತ್ತರ ಪ್ರಕಟ!
by ವಿದ್ಯಾ ಗೌಡby ವಿದ್ಯಾ ಗೌಡಸದ್ಯ ಪರೀಕ್ಷೆಯ ಕೀ ಉತ್ತರಗಳನ್ನು (SSLC Exam Key Answer)ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
-
ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ (SSLC and Second PUC)ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಹೆಚ್ಚುವರಿ ಅಂಕ ನೀಡಲಾಗುತ್ತದೆ ಎಂದು ನಿರ್ಧರಿಸಲಾಗಿದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು ಪಿಯುಸಿ ದ್ವಿತೀಯ ಪಿಯುಸಿ …
-
ಈಗಾಗಲೇ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಸಿದ್ಧತೆ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕುರಿತಂತೆ ಕೆಳಕಂಡ ಬದಲಾವಣೆಗಳನ್ನು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಸೂಚಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಎಸ್ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಲಾ 60 ರೂ. ಬದಲಾಗಿ …
-
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ …
-
ಸದ್ಯ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಇನ್ನಷ್ಟೆ ಪ್ರಕಟಗೊಳ್ಳಬೇಕಿದೆ. ಪ್ರಸ್ತುತ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು …
-
Jobs
BPNL Recruitment 2023: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಪಶುಪಾಲನಾ ನಿಗಮದಲ್ಲಿ 2826 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ …
-
ಎಸೆಸೆಲ್ಸಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್ ತಿಂಗಳಿನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮುಂದೂಡಲಾಗಿದೆ. …
-
EducationlatestNewsಬೆಂಗಳೂರು
SSLC ವಿದ್ಯಾರ್ಥಿಗಳೇ ಗಮನಿಸಿ : ಈ ಬಾರಿ ‘ಕೊರೋನಾ ಪಾಸ್’ ಇಲ್ಲ – ಸಚಿವ ಬಿ.ಸಿ.ನಾಗೇಶ್
by Mallikaby Mallikaಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ …
