ಪ್ರತಿ ವಿದ್ಯಾರ್ಥಿಗು ಕೂಡ ಎಸೆಸೆಲ್ಸಿ ಪರೀಕ್ಷೆ ಜೀವನದ ಅತ್ಯಂತ ಮುಖ್ಯ ಘಟ್ಟವಾಗಿದ್ದು, ಎಸೆಸೆಲ್ಸಿ ನಂತರ ಅವಕಾಶಗಳ ಬಾಗಿಲು ತೆರೆಯುತ್ತಾ ಹೋಗುತ್ತದೆ. ವಿದ್ಯಾರ್ಥಿಯ ಆಸಕ್ತಿಯ ಆಧಾರದಲ್ಲಿ ವಿಭಿನ್ನ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಪರೀಕ್ಷೆ ಪ್ರಕ್ರಿಯೆ ಮಹತ್ತರ ಪಾತ್ರ ವಹಿಸುತ್ತದೆ. ಕಳೆದ ಎರಡು ವರ್ಷಗಳಲ್ಲಿ …
SSLC
-
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರೌಢಶಿಕ್ಷಣದ ಹೊಣೆಯನ್ನು ಹೊತ್ತಿದ್ದು, ಜೊತೆಗೆ ಪಿಯು ಶಿಕ್ಷಣದ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿನ ಪರೀಕ್ಷಾ ಶಾಖೆಗಳನ್ನು ವಿಲೀನಗೊಳಿಸಿ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ’ಯನ್ನು ಅಸ್ತಿತ್ವಕ್ಕೆ ತರಲು ಸರ್ಕಾರ ನಿರ್ಧಾರ ಕೈಗೊಂಡಿದೆ. …
-
EducationlatestNewsಬೆಂಗಳೂರು
SSLC ವಿದ್ಯಾರ್ಥಿಗಳೇ ಗಮನಿಸಿ | ಡ್ರಾಯಿಂಗ್ ಗ್ರೇಡ್ ಪರೀಕ್ಷೆ ಅರ್ಜಿ ದಿನಾಂಕ ವಿಸ್ತರಣೆ | ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಸುತ್ತೋಲೆ
ಕನಾಟಕ ಪರೀಕ್ಷಾ ಮಂಡಳಿಯು ನವೆಂಬರ್ -2022ರ ತಿಂಗಳಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ನೋಂದಾಯಿಸುವ ದಿನಾಂಕವನ್ನು ವಿಸ್ತರಿಸಿ ಸುತ್ತೋಲೆಯನ್ನು ಹೊರಡಿಸಿದೆ. ನವೆಂಬರ್ -2022ರ ತಿಂಗಳಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ನೋಂದಾಯಿಸಲು ದಿನಾಂಕ …
-
EducationlatestNewsಬೆಂಗಳೂರು
SSLC ಪರೀಕ್ಷಾ ಮಂಡಳಿ ಹೆಸರು ಬದಲು: ಏನಿರಬಹುದು ಈ ಹೊಸ ಮರುನಾಮಕರಣ, ಇಲ್ಲಿದೆ ಉತ್ತರ !!!
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದಂತ ಸಚಿವ ಸಂಪುಟ ಸಭೆಯಲ್ಲಿ ಎಸ್ ಎಸ್ ಎಲ್ ಸಿ (SSLC) ಹಾಗೂ ಪಿಯು ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅನುಮೋದನೆ ನೀಡಲಾಗಿತ್ತು. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ …
-
EducationlatestNews
SSLC, PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ಬಿ ಸಿ ನಾಗೇಶ್ ವಿಧೇಯಕ ಮಂಡನೆ
by Mallikaby Mallikaಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ರಾಷ್ಟ್ರೀಯ …
-
EducationlatestNews
2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆby Mallikaby Mallika2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿ, ಅರ್ಜಿಗಳ …
-
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ.‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ಹೆಸರಲ್ಲಿ ಒಂದೇ ಮಂಡಳಿ ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ …
-
latestNewsಬೆಂಗಳೂರು
SSLC ವಿದ್ಯಾರ್ಥಿಗಳೇ ಗಮನಿಸಿ : ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ ದಿನ
2022 ರ ಏಪ್ರಿಲ್ ನಲ್ಲಿ ನಡೆದ `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಯಲ್ಲಿ ಬದಲಾವಣೆಗಳಿದ್ದಲ್ಲಿ ಕೋಡಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022 ರ ಏಪ್ರಿಲ್ ನಲ್ಲಿ ನಡೆದ ಎಸ್ಎಸ್ …
-
Educationlatest
SSLC ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ
by Mallikaby Mallikaಪ್ರಸ್ತುತ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆ ಕುರಿತಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. 2023 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ – ಪೀಡಿತ ವರ್ಷಗಳಲ್ಲಿ ಕಂಡುಬರುವ …
-
Education
10ನೇ ತರಗತಿ ಪಾಸ್ ಆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ವಿದ್ಯಾರ್ಥಿವೇತನ | ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಇಲ್ಲಿದೆ
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಿಂದ ಸರೋಜಿನಿ ದಾಮೋದರನ್ ಪ್ರತಿಷ್ಠಾನವು ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಾದ Infosys ನ ಸಹ ಸಂಸ್ಥಾಪಕರು ಹಾಗೂ ಮಾಜಿ CEO ಆಗಿದ್ದ S D ಶಿಬುಲಾಲ್ ಅವರು 1999 …
