ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ …
Tag:
