Bengaluru Stampede: ಜನಸಂದಣಿಯ ನಿರ್ವಹಣೆ ನಿರ್ಣಾಯಕ ಪಾತ್ರ ವಹಿಸಿದ್ದರೂ, ತಪ್ಪು ಮಾಹಿತಿಯು ಅಷ್ಟೇ ಮಾರಕವೆಂದು ನಿನ್ನೆ ನಡೆದ ಘಟನೆಯಲ್ಲಿ ಸಾಬೀತಾಗಿದೆ. ಉಚಿತ ಟಿಕೆಟ್ ವಿತರಣೆಯ ವದಂತಿಯು ಅಭಿಮಾನಿಗಳಲ್ಲಿ ಹತಾಶೆಯನ್ನು ಹುಟ್ಟುಹಾಕಿತು.
Tag:
Stampede at Chinnaswamy Stadium
-
News
RCB: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿRBC: ಆರ್ ಸಿಬಿ (RBC) ಫೈನಲ್ ನಲ್ಲಿ ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟವೇರಿದ ಹಿನ್ನೆಲೆ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಸಂದರ್ಭ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
-
News
Bangalore Stampede: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ, ಉಚಿತ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಘೋಷಣೆ
Bangalore Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಮೃತರ ಕುಟುಂಬಕ್ಕೆ ಸರಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Older Posts
