ಇತ್ತೀಚಿಗೆ ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಗಳನ್ನು ತರುತ್ತಿದೆ ಕೇಂದ್ರ ಸರ್ಕಾರ. ಅಂತೆಯೇ ಇದೀಗ ಭಾರತದ ಮಾರುಕಟ್ಟೆಯಲ್ಲಿರುವ ಕಾರುಗಳಿಗೆ ಸ್ಟಾರ್ ರೇಟಿಂಗ್ ನೀಡುವ ಹೊಸ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ಸೂಚಿಸಿದ್ದಾರೆ. ಕಾರುಗಳ ಹೊಸ ಮೌಲ್ಯಮಾಪನ ಕಾರ್ಯಕ್ರಮದ ಮೂಲಕ ಕ್ರ್ಯಾಶ್ …
Tag:
