ಮಂಡ್ಯ : ಚುಂಚನಗಿರಿಯಲ್ಲಿ ವಧು-ವರ ಸಮಾವೇಶ ನಡೆಸಲಾಗಿತ್ತು. ಈ ವೇಳೆ ಬಹುದೊಡ್ಡ ಸತ್ಯವೊಂದು ಬಯಲಾಗಿದೆ. ಅಲ್ಲಿಗೆ 200 ಹುಡುಗಿಯರು ಮತ್ತು ಬರೋಬ್ಬರಿ 10,000 ಹುಡುಗರು ವಧು-ವರಾನ್ವೇಷಣೆಗೆ ಆಗಮಿಸಿದ್ದರು. ಈ ವೇಳೆ ವಧು-ವರಾನ್ವೇಷಣೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಎಷ್ಟೋ ಕಿಲೋಮೀಟರ್ ದೂರದಲ್ಲಿ …
Tag:
