DA Hike: ರಾಜ್ಯ ಸರಕಾರ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಹೆಚ್ಚಳ ಮಾಡಿ ಸಿಹಿ ಸುದ್ದಿಯನ್ನು ನೀಡಿದ ಬೆನ್ನಲ್ಲೇ ಇದೀಗ ಯಾವ ವೇತನ ಶ್ರೇಣಿಯವರಿಗೆ ಎಷ್ಟು ತುಟ್ಟಿಭತ್ಯೆ ಸಿಗಲಿದೆ (DA Hike Calculator 2023) ಎಂಬ ಮಾಹಿತಿ ಇಲ್ಲಿದೆ. ಅಂದ ಹಾಗೆ …
State government employees
-
NationalNews
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಹೆಚ್ಚಳವಾಗಲಿದೆ ವೇತನ?!
by ವಿದ್ಯಾ ಗೌಡby ವಿದ್ಯಾ ಗೌಡಎರಡು ಸಂಭಾವ್ಯ ಹೆಚ್ಚಳದೊಂದಿಗೆ ನೌಕರರ ವೇತನ (employees salary) ಹೆಚ್ಚಳಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
-
latestNationalNews
ಸರ್ಕಾರಿ ನೌಕರರೇ ಗಮನಿಸಿ: ಸಾಮಾಜಿಕ ಜಾಲತಾಣಗಳಲ್ಲಿ ನಿಮ್ಮ ಪೋಸ್ಟ್ ಗಳಿಗೆ ಇರಲಿದೆ ಕಣ್ಗಾವಲು!!
by ಕಾವ್ಯ ವಾಣಿby ಕಾವ್ಯ ವಾಣಿಸರ್ಕಾರಿ ನೌಕರರು ಸಮಾಜದ ಸೇವೆ, ಸಾರ್ವಜನಿಕ ಕರ್ತವ್ಯ ಮಾಡುವವರು ಆಗಿದ್ದಾರೆ. ಸರ್ಕಾರಿ ನೌಕರರಿಗೆ ಸಮಾಜದಲ್ಲಿ ತನ್ನದೇ ಆದ ಗೌರವ ಮತ್ತು ವೇತನವನ್ನು ನೀಡಲಾಗುತ್ತದೆ. ಹಾಗಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರು ಮನಸ್ಸಿಗೆ ಬಂದಂತೆ, ಸಿಕ್ಕಸಿಕ್ಕ ಪೋಸ್ಟ್ಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. 2016ರಲ್ಲಿ …
-
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ದೊರಕಿದ್ದು, ಜೀವ ವಿಮಾ ಪಾಲಿಸಿಗಳ ಪೂರೈಕೆ ಅವಧಿ ಹೆಚ್ಚಳ ಕುರಿತಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಮಾ ಸೌಲಭ್ಯವನ್ನು 60 ವರ್ಷಗಳವೆರೆ ಹೆಚ್ಚಿಸಿದೆ. ಸರ್ಕಾರಿ …
-
latestNews
7th Pay Commission : 7 ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅಸ್ತು | ಸರ್ಕಾರಿ ನೌಕರರಿಗೆ ಬಂಪರ್!
by Mallikaby Mallikaಜನವರಿ 2020 ರಿಂದ ಜೂನ್ 2021 ರವರೆಗೆ 18 ತಿಂಗಳ ಡಿಎ ಬಾಕಿಯನ್ನು ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರಿ ನೌಕರರಿಗೆ ನೀಡಿರಲಿಲ್ಲ. ಆದರೆ ಇದೀಗ 7 ನೇ ವೇತನ ಆಯೋಗ ಈಗ ಹೊಸದೊಂದು ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ನೌಕರರ ವೇತನ …
-
ಬೆಂಗಳೂರು
ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ನಿಮಗೊಂದು ಮುಖ್ಯವಾದ ಮಾಹಿತಿ
by Mallikaby Mallikaಇತ್ತೀಚೆಗೆ ಎಲ್ಲವೂ ಆನ್ಲೈನ್ ಮಯ. ಹಾಗಾಗಿ ಎಲ್ಲಾ ಸೇವಾ ಕೇಂದ್ರಗಳು ಈಗ ಆನ್ಲೈನ್ ಗೆ ಹೆಚ್ಚು ಆದ್ಯತೆ ಕೊಡುತ್ತಿದೆ. ಹಾಗೆನೇ ಸರಕಾರ ಕೂಡಾ ಇದಕ್ಕೆ ಶ್ರಮಿಸುತ್ತಿದೆ. ಸಮಯದ ಉಳಿತಾಯ ಹಾಗೂ ತ್ವರಿತ ಕೆಲಸದ ವೇಗ ಹೊಂದಿರುವುದರಿಂದ ಇದು ನಿಜಕ್ಕೂ ಲಾಭದಾಯಕವೆಂದೇ ಹೇಳಬಹುದು. …
-
ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಅವಧಿ ಪೂರೈಕೆ ಪ್ರಕರಣಗಳನ್ನು ಇನ್ನು ಮುಂದೆ ಕಡ್ಡಾಯವಾಗಿ ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಇತ್ಯರ್ಥ ಮಾಡಲು ವಿಮಾ ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಆಫ್ ಲೈನ್ ಮೂಲಕ ಮಾಡುವ …
-
latestNewsಬೆಂಗಳೂರು
DA Hike : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ
by Mallikaby Mallikaರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ದಸರಾ ಹಾಗೂ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಸಿಎಂ ಬೊಮ್ಮಾಯಿಯವರು ತುಟ್ಟಿಭತ್ಯೆ ( Dearness Allownce DA )ಯನ್ನು ಶೇ.3.7 ರಷ್ಟು ಹೆಚ್ಚಿಸಿ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ …
-
Interesting
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ವೇತನದಲ್ಲಿ ಡಿಎ ಶೇ. 25 ರಿಂದ 30ರಷ್ಟು ವಿಲೀನವಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವರಾತ್ರಿ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವೇತನ ಪರಿಷ್ಕರಣೆ ಸಮಿತಿ ದಸರಾ ನಂತರ ರಚಿಸಲಿದ್ದು, ಡಿಸೆಂಬರ್ ಅಂತ್ಯಕ್ಕೆ ವರದಿ …
-
Karnataka State Politics Updatesಬೆಂಗಳೂರು
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸರ್ಕಾರದಿಂದ ವಿಮಾ ಮೊತ್ತ’ದ (KGID) ಮೇಲಿನ ಬೋನಸ್ ಘೋಷಣೆ
by Mallikaby Mallikaರಾಜ್ಯ ಸರ್ಕಾರಿ ನೌಕರರ ( Karnataka Government Employees ) ಭರ್ಜರಿ ಸಿಹಿ ಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ. ಅದೇನೆಂದರೆ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ …
