Bengaluru: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಚೀಟಿಗಳನ್ನು ನೀಡುವುದನ್ನು ಸರ್ಕಾರವು ನಿಷೇಧಿಸಿದೆ.
Tag:
