ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಕಾಶಿ ಕಾರೀಡಾರ್ ಕೂಡ ಒಂದು. ಕಾಶಿಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ …
State government
-
ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಯಗಳಲ್ಲಿ ಹಾಗೂ ಅಂಗ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ಮಾತೃತ್ವ ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ …
-
ರಾಜ್ಯ ಸರಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಇದುವರೆಗೆ ಇದ್ದ ಮ್ಯಾನುಯೆಲ್ ಸಾಲಸೌಲಭ್ಯವನ್ನು ತೆಗೆದು ಹಾಕಿ, ಆನ್ ಲೈನ್ ಮೂಲಕ ಸಾಲ ಪಡೆಯುವ ಅವಕಾಶವನ್ನು ನೀಡಿದೆ. ಆನ್ ಲೈನ್ ಮೂಲಕ ಸಾಲ ಮಂಜೂರಾತಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಇನ್ಮುಂದೆ …
-
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಮಾರ್ಗಸೂಚಿಯಲ್ಲೇನಿದೆ ?? *ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ ರ್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್ಟಿ-ಪಿಸಿಆರ್ …
-
ಉಡುಪಿ
ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ
ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ …
-
ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ ಸಿದ್ದರಾಮಯ್ಯರನ್ನು ಸಚಿವ ಮುನಿರತ್ನ ಕಟುವಾಗಿ ಟೀಕಿಸಿದ್ದಾರೆ. …
-
ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು …
-
ಬೆಂಗಳೂರು : ರಾಜ್ಯ ಸರ್ಕಾರ ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ತಿಳಿಸಿದೆ. ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ ಅವಧಿಗೆ (15) …
-
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ತೆರೆದ ಪ್ರದೇಶಗಳನ್ನು ಹೊರತುಪಡಿಸಿ …
-
ಏರುತ್ತಿರುವ ಹಣದುಬ್ಬರದ ಮಧ್ಯೆ, ಸರ್ಕಾರವು ಜನ ಸಾಮಾನ್ಯರಿಗೆ ಕೊಡುಗೆ ನೀಡುವ ಪ್ರಯತ್ನಗಳನ್ನು ಕೂಡಾ ಮಾಡುತ್ತಿದೆ. ಇದೀಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 3 ಗ್ಯಾಸ್ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು ಗೋವಾ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. …
