Jan Aushadhi Kendra: ಕೇಂದ್ರ ಸರ್ಕಾರವು ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ತೆರೆದ ‘ಜನ ಔಷಧ’ ಕೇಂದ್ರಗಳನ್ನು ಇನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿತ್ತು.
State government
-
Guarantee: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವಾಗ ಪಂಚ ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಜಾರಿಗೊಳಿಸಿತು.
-
Bengaluru: ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶ ಎಂದಾಗ ನೆನಪಾಗುವ ಹೆಸರು ಅಲೋಕ್ ಮೋಹನ್ ಹಾಗೂ ಇವರು ಕಳೆದ ಏಪ್ರಿಲ್ 30 ರಂದೆ ನಿವೃತ್ತಿಯಾಗಿದ್ದು, ಅವರ ಅವಧಿಯನ್ನು ಮೇ 21 ರವರೆಗೆ ವಿಸ್ತರಿಸಲಾಗಿತ್ತು.
-
News
D K Shivkumar : ‘ಟ್ಯಾಕ್ಸ್ ಕಟ್ಟಿದರೆ ಮಾತ್ರ ಗೃಹಲಕ್ಷ್ಮಿ ಹಣ ನೀಡೋದು’ – ‘ಗ್ಯಾರೆಂಟಿ’ ಗೆ ಉಲ್ಟಾ ಹೊಡೆದ ಡಿಸಿಎಂ ಡಿಕೆಶಿ!!
D K Shivkumar : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು.
-
Milk Price : ರಾಜ್ಯ ಸರ್ಕಾರ ದಿನೇ ದಿನೇ ರಾಜ್ಯದ ಜನತೆಗೆ ಬೆಲೆ ಏರಿಕೆಯ ಹೊರೆಯನ್ನು ಹೊರಿಸುತ್ತಿದೆ. ಕೆಲವೇ ದಿನಗಳ ಹಿಂದಷ್ಟೇ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
-
Udupi: ಪೋಡಿ ಮಾಡದ ಬಗರ್ಹುಕುಂ ಜಮೀನುಗಳನ್ನು ಸರಕಾರದ ವಶಕ್ಕೆ ಪಡೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.
-
Ration card: ಉಚಿತ ಪಡಿತರ ಸೌಲಭ್ಯ (Ration card) ವನ್ನು ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ.
-
Bengaluru: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಚೀಟಿಗಳನ್ನು ನೀಡುವುದನ್ನು ಸರ್ಕಾರವು ನಿಷೇಧಿಸಿದೆ.
-
News
Alchohal: ಮದ್ಯ ಮಾರಾಟಗಾರರಿಗೆ ಶಾಕಿಂಗ್ ನ್ಯೂಸ್! ಮದ್ಯ ಪರವಾನಗಿ ಶುಲ್ಕ ದುಪ್ಪಟ್ಟು ಹೆಚ್ಚಳ!
by ಕಾವ್ಯ ವಾಣಿby ಕಾವ್ಯ ವಾಣಿAlchohal: ರಾಜ್ಯ ಸರ್ಕಾರವು ಮದ್ಯದ (Alchohal) ವ್ಯವಹಾರಗಳಿಗೆ ಸಂಬಂಧಿಸಿದ ವಾರ್ಷಿಕ ಪರವಾನಗಿ ನವೀಕರಣ ಶುಲ್ಕಗಳನ್ನು 100% ಹೆಚ್ಚಿಸಲು ನಿರ್ಧರಿಸಿದೆ.
-
News
Jan Aushadhi Kendra: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನ ಔಷಧ’ ಕೇಂದ್ರಗಳು ಬಂದ್ – ರಾಜ್ಯ ಸರ್ಕಾರದಿಂದ ಆದೇಶ
Jan Aushadhi Kendra: ಕೇಂದ್ರ ಸರ್ಕಾರವು ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ತೆರೆದ ‘ಜನ ಔಷಧ’ ಕೇಂದ್ರಗಳನ್ನು ಇನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
