Karnataka Government : ಮೈಸೂರು ರಾಜ ಮನೆತನದೊಂದಿಗೆ ರಾಜ್ಯ ಸರ್ಕಾರ(ಕರ್ನಾಟಕ Government ) ಇತ್ತೀಚಿಗೆ ಕೆಲವೊಂದು ವಿಚಾರಗಳಲ್ಲಿ ವಿರೋಧವನ್ನು ಕಟ್ಟಿಕೊಂಡಿತ್ತು. ಆದರೆ ಈಗ ಅಚ್ಚರಿ ಎಂಬಂತೆ ಮೈಸೂರು ರಾಜ ಮನೆತನಕ್ಕೆ ರಾಜ್ಯ ಸರ್ಕಾರವು ಬರೋಬ್ಬರಿ 3000 ಕೋಟಿ ಪರಿಹಾರವನ್ನು ನೀಡಲು ಮುಂದಾಗಿದೆ …
State government
-
News
School Holidays list: ರಾಜ್ಯದಲ್ಲಿ 2025ನೇ ಸಾಲಿನ ಶಾಲಾ ರಜಾ ದಿನಗಳ ಪಟ್ಟಿ ಇಲ್ಲಿದೆ!
by ಕಾವ್ಯ ವಾಣಿby ಕಾವ್ಯ ವಾಣಿSchool Holidays List: ರಾಜ್ಯ ಸರ್ಕಾರವು ಪ್ರತಿವರ್ಷದಂತೆ 2025-26ನೇ ಸಾಲಿನ ಕರ್ನಾಟಕ ಶೈಕ್ಷಣಿಕ ಶಾಲಾ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
-
News
Karnataka: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ – ಮರಳು ಪೂರೈಕೆಗೆ ಹೊಸ ನೀತಿ ಜಾರಿ ಮಾಡಿದ ಸರ್ಕಾರ !! ಇನ್ನು ಪ್ರತಿ ಟನ್ ಗೆ 300 ರೂ.
by ಕಾವ್ಯ ವಾಣಿby ಕಾವ್ಯ ವಾಣಿKarnataka: ರಾಜ್ಯದಲ್ಲಿ (Karnataka) ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ …
-
News
HSRP number plate: ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಬಿಗ್ ಅಪ್ಡೇಟ್ ಇಲ್ಲಿದೆ!
by ಕಾವ್ಯ ವಾಣಿby ಕಾವ್ಯ ವಾಣಿHSRP number plate: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ವಾಹನ ಸವಾರರಿಗೆ ಬಿಗ್ ರಿಲೀಫ್ ಸಿಕ್ಕಿದೆ.
-
ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಈ ಯೋಜನೆಯನ್ನು ದುರ್ಬಳಕೆ ಆಗುತ್ತಿರುವ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ.
-
EducationNews
Scholarship: 1 ರಿಂದ 10 ನೇ ತರಗತಿಯ ವಿಧ್ಯಾರ್ಥಿಗಳಿಗೆ 2024-25-ನೇ ಸಾಲಿನ ವಿದ್ಯಾರ್ಥಿ ವೇತನ ಪಡೆಯಲು ಈ ರೀತಿಯ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿScholership: ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು 2024-25ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆಯಲು (SSP Scholarship-2024) 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ …
-
Karnataka State Politics Updates
V Somanna: ಕೇಂದ್ರ ಸಚಿವ ವಿ. ಸೋಮಣ್ಣಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್: ಕಚೇರಿ ಕೊಟ್ಟಂಗೆ ಮಾಡಿ ಹಿಂತೆಗೆತ !
V Somanna: ಕೇಂದ್ರ ಸಚಿವ ವಿ. ಸೋಮಣ್ಣ(V Somanna) ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ ದೊಡ್ಡ ಶಾಕ್ ನೀಡಿದೆ. ಹಳೆಯ ಐಬಿ(IB)ಯನ್ನ ಕಚೇರಿ ಉಪಯೋಗಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿ ಸೋಮಣ್ಣ ನೂತನ ಕಚೇರಿ ಉದ್ಘಾಟನೆಗೆ ಪೂಜೆ …
-
Karnataka State Politics Updates
Congress Guarantees : ರಾಜ್ಯ ಸರ್ಕಾರದ ಗ್ಯಾರಂಟಿಗಳು ಸದ್ಯದಲ್ಲೇ ಬಂದ್?! ರದ್ಧು ಮಾಡುವಂತೆ ಸಚಿವರಿಂದಲೇ ಹೈಕಮಾಂಡ್ ಗೆ ಒತ್ತಾಯ !!
Congress Guarantees: ರಾಜ್ಯದಲ್ಲಿ ಸರ್ಕಾರಕ್ಕೆ ಬರುವ ಅನುದಾನವೆಲ್ಲಾ ಬರೀ ಗ್ಯಾರಂಟಿ ಯೋಜನೆಗಳಿಗೇ ಹೋಗುತ್ತಿರುವ ಕಾರಣ ಅಭಿವೃದ್ಧಿ ಕುಟಿತವಾಗಿದೆ. ಹೀಗಾಗಿ ಹಿಂದೆ ಸದ್ದು ಮಾಡಿದ್ದ ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅದೂ ಕೂಡ ಕಾಂಗ್ರೆಸ್ ಸಚಿವರೇ(Congress Ministers)ಗ್ಯಾರಂಟಿ ರದ್ಧಿಗೆ ಒತ್ತಾಯಿಸಿದ್ದಾರೆ …
-
News
Electric Bike Taxi Ban: ವಾಹನ ಸವಾರರೇ ಇತ್ತ ಗಮನಿಸಿ; ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ನಿಷೇಧ- ರಾಜ್ಯ ಸರಕಾರದಿಂದ ಖಡಕ್ ಆದೇಶ
Electric Bike Taxi Ban: ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯಸರಕಾರ ಆದೇಶ ಹೊರಡಿಸಿದೆ. ಹಾಗಾಗಿ ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಬಳಕೆ ಇನ್ನು ಮುಂದೆ ಇರುವುದಿಲ್ಲ.
-
News
7th Pay Commission: ಶೀಘ್ರದಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆ! ಸಂಪುಟ ಸಭೆಯಲ್ಲಿ ಮಹತ್ವ ನಿರ್ಧಾರ!
by ಕಾವ್ಯ ವಾಣಿby ಕಾವ್ಯ ವಾಣಿ7th Pay Commission: 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಆಧರಿಸಿ ವೇತನ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ಶೀಘ್ರದಲ್ಲಿ ನಿರ್ಧಾರವಾಗುವ ನಿರೀಕ್ಷೆ ಇದೆ.
