KSRTC: ಕೆಎಸ್ಆರ್ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್ವರೆಗೆ ಪ್ರೀಮಿಯರ್ ಬಸ್ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್ಆರ್ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್ಗಳ ಪ್ರಯಾಣ ದರಗಳಲ್ಲಿ 5-15% …
state govt
-
Latest Sports News Karnataka
siddaramaiah: ಒಲಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ
siddaramaiah: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ಭಾನುವಾರ (ಡಿ.21) ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ …
-
Social Boycott: ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ (Social Boycott) ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ (Vidhan Sabha) ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು …
-
ಬೆಂಗಳೂರು: ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಕಾರ್ಮಿಕ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಇದರ ಪ್ರಯೋಜನೆ ಪಡೆಯಬಹುದಾಗಿದೆ. ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕಳಿಗೆ ಎರಡು ಮಕ್ಕಳಿದ್ದರೆ ಈ ಸೌಲಭ್ಯವನ್ನು ಪಡೆಯಲು ಅವಕಾಶವಿಲ್ಲ. ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು …
-
Cinema Ticket: ಮಲ್ಟಿಫ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ರೂ.200 ಏಕರೂಪ
-
Water Bill Hike: ರಾಜ್ಯದ ಜನರಿಗೆ ಮತ್ತೊಂದು ಬರೆ ಬೀಳಲಿದ್ದು ಸದ್ಯದಲ್ಲೇ ನೀರಿನ ಬೆಲೆಯೂ ಏರಿಕೆ ಆಗುತ್ತದೆ ಎನ್ನಲಾಗಿದೆ.
-
News
Govt Employee: ಇನ್ಮೇಲೆ ಸರ್ಕಾರಿ ನೌಕರರಿರುವ ಮನೆಗಳಿಗೆ ಈ ಸೌಲಭ್ಯಗಳಿಲ್ಲ! ಕರ್ನಾಟಕ ಸರ್ಕಾರದಿಂದ ಹೊಸ ನಿಯಮ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿGovt Employee: ಸರ್ಕಾರಿ ನೌಕರಿ ಇರುವವರಿಗೆ (Govt Employee) ಕೆಲವೊಂದು ಸೌಲಭ್ಯ ಇರುವುದಿಲ್ಲ.
-
Education
Course Fee Hike : ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ – ಇಂಜನಿಯರಿಂಗ್ ಶುಲ್ಕ ಶೇ 10ರಷ್ಟು ಹೆಚ್ಚಳ !!
Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್ಗಳ ಪ್ರವೇಶ ಶುಲ್ಕ ಶೇ.10ರಷ್ಟು(Course Fee Hike) ಹೆಚ್ಚಳ ಮಾಡಲು ನಿರ್ಧರಿಸಿದೆ.
-
Open Book Exam: 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನ ಮಾಡಿದೆ.
-
Bar reservation: ಇದುವರೆಗೂ ಶಿಕ್ಷಣ, ಉದ್ಯೋಗ, ರಾಜಕೀಯ ಕ್ಷೇತ್ರಗಳಲ್ಲಿ ಇದ್ದ ಮೀಸಲಾತಿ ಇದೀಗ ಮಧ್ಯದಂಗಡಿಗಳಿಗೂ(Bar Reservation) ವ್ಯಾಪಿಸಲು ಹೊರಟಿದೆ. ಈ ರೀತಿಯ ಒಂದು ಪ್ರಸ್ತಾವು ನಮ್ಮ ರಾಜ್ಯ ಸರ್ಕಾರದ ಮುಂದೆ ಬಂದಿದ್ದು ಇದರ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ಹೌದು, ಬೆಳಗಾವಿಯಲ್ಲಿ(Belagavi) …
