ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಮೆಜಿಸ್ಟಿಕ್ ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ …
Tag:
