ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತದೆ. ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಲಗತ್ತಿಸಿದ್ದು, ಯಾವುದೆಲ್ಲ ಅದನ್ನು …
Tag:
