ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜೂನ್.20ಕ್ಕೆ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ ಬರೋಬ್ಬರಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. …
State
-
ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
-
ಮದ್ಯ ಪ್ರಿಯರಿಗೆ ನಶೆಯೇರಿಸುವ ಸುದ್ದಿಯೊಂದಿದೆ. ಸದ್ಯದಲ್ಲೇ ಈ ರಾಜ್ಯದಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ ಇದೆ. ಹೌದು. ಪಂಜಾಬ್ನಲ್ಲಿ ಮದ್ಯದ ಬೆಲೆಗಳು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಮತ್ತು ಹರಿಯಾಣದಲ್ಲಿನ ದರಗಳಿಗೆ ಸಮನಾಗಿ ಕನಿಷ್ಠ ಶೇ. 30 ರಿಂದ ಶೇ. 40 …
-
News
ಬಿಸಿಲಿನ ಬೇಗೆಗೆ ಹೈರಾಣಾಗಿರುವ ಜನತೆಗೆ ಮತ್ತೆ ತಂಪೆರೆಯಲಿದ್ದಾನೆ ವರುಣ !! | ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬಿಸಿಲಿನ ಬೇಗೆಯಿಂದ ರಾಜ್ಯದ ಜನರು ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಹಲವು ಕಡೆ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದ ಮುಂದಿನ ದಿನಗಳಲ್ಲಿ ಗಾಳಿ …
-
News
ಇಡೀ ರಾಜ್ಯವನ್ನೇ ವ್ಯಾಪಿಸುತ್ತಿದೆ ಹಿಜಾಬ್ ವಿವಾದ !!. | ಸಾಂಸ್ಕೃತಿಕ ನಗರಿಯಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಸರ್ಕಾರದ ನಿಯಮಕ್ಕೆ ಸೆಡ್ಡುಹೊಡೆದ ಮುಸ್ಲಿಂ ವಿದ್ಯಾರ್ಥಿನಿಯರು
ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದ್ದು, ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್ ವಿವಾದ ಪ್ರತಿಧ್ವನಿಸುತ್ತಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ ನಿಯಮಕ್ಕೆ ಸೆಡ್ಡು …
-
Breaking Entertainment News Kannada
ಚಿತ್ರಮಂದಿರಗಳಲ್ಲಿ ಕೊನೆಗೂ 100% ಆಸನ ಭರ್ತಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ !! | N-95 ಮಾಸ್ಕ್ ಧರಿಸಿದ್ದರೆ ಮಾತ್ರ ಒಳಪ್ರವೇಶಕ್ಕೆ ಗ್ರೀನ್ ಸಿಗ್ನಲ್
ರಾಜ್ಯ ಸರ್ಕಾರ ಕೊರೋನಾ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಕೊನೆಗೂ ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್ಗೆ ಆಗಮಿಸುವವರು N-95 ಮಾಸ್ಕ್ಗಳನ್ನೇ ಧರಿಸಬೇಕು …
-
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಐದಾರು ಮಂದಿ ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿರುವ ಬಿಜೆಪಿ ಹೈಕಮಾಂಡ್ ಇದರ ನಡುವೆಯೇ ರಾಜ್ಯ ಸಚಿವ ಸಂಪುಟ ಪುನರ್ …
-
News
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ !! |ಸುವರ್ಣ ಸೌದದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ
by ಹೊಸಕನ್ನಡby ಹೊಸಕನ್ನಡಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಾಗೆಯೇ ಇನ್ನೆರಡು ಕಾಯ್ದೆಗಳು ಸದ್ಯದಲ್ಲೇ ರಾಜ್ಯದಲ್ಲಿ ನಿಷೇಧವಾಗುವ ಎಲ್ಲಾ ಸೂಚನೆಗಳು ಕಂಡು ಬರುತ್ತಿದ್ದು, ಇಂಧನ ಸಚಿವರ ಹೇಳಿಕೆ ಅದನ್ನು ಬಲಪಡಿಸುತ್ತಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ನಂತರ ಲವ್ ಜಿಹಾದ್ ವಿರುದ್ಧ …
-
News
ಮಹಾಮಾರಿಯಿಂದ ರಾಜ್ಯದಲ್ಲಿ ಶಾಲೆಗಳ ಬಾಗಿಲು ಮುಚ್ಚುವುದು ಕನಸಿನ ಮಾತು!! ಹುಸಿ ಮಾತಿಗೆ ಉತ್ತರಿಸಿದ ಸಚಿವರು ಹೇಳಿದ್ದೇನು!??
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ರೂಪಾಂತರಿ ವೈರಸ್ ಬಗೆಗೆ ಸರ್ಕಾರಿ-ಖಾಸಗಿ ಸಹಿತ ವಸತಿ ಶಾಲೆಗಳಲ್ಲಿ ಕೋವಿಡ್ ಸುರಕ್ಷತಾ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮದೊಂದಿಗೆ ಮಾತನಾಡಿದರು. ಸದ್ಯ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹೆಚ್ಚಿನ ನಿಗಾ ವಹಿಸಿ ಸೂಕ್ತ ಸುರಕ್ಷತೆಯನ್ನು …
-
ಬೆಂಗಳೂರು: ಇಂದು ಕರ್ನಾಟಕ ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗಲಿದೆ. ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಇಂದು ಮಾರ್ಗಸೂಚಿ ಹೊರತರಲಾಗತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ …
