ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ. ಕೋವಿಡ್-19 …
Tag:
