Mysore: ಮೈಸೂರಿನ ಉದಯಗಿರಿಯಲ್ಲಿ ಕ್ಷುಲಕ ಕಾರಣಕ್ಕೆ ಗಲಭೆ ನಡೆದಿದೆ. ಮುಸ್ಲಿಂ ಯುವಕರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
Tag:
stones
-
New Delhi: ಮಹಾ ಕುಂಭಮೇಳಕ್ಕೆಂದು ಭಕ್ತರನ್ನು ಕೊಂಡೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್ಪ್ರೆಸ್ ರೈಲಿನ ಮೇಲೆ ಮಹಾರಾಷ್ಟ್ರದ ಜಲ್ಗಾಂವ್ ನಿಲ್ದಾಣದ ಬಳಿ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.
