Haveri: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಮಧ್ಯೆ ಮನಸ್ತಾಪ ಉಂಟಾಗಿದ್ದು, ಹಾಗಾಗಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲವೊಂದು ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ಮಾಡಿರುವ ಕುರಿತು ವರದಿಯಾಗಿದೆ. ಸೈಯದ್ ಅಜ್ಜಂಪೀರ್ ಖಾದ್ತಿ ಅವರು …
Tag:
