ಅಂಬಾನಿ ಆರೋಗ್ಯ ಕ್ಷೇತ್ರದಲ್ಲಿ ಬಹಳ ಮುಖ್ಯ ಎನಿಸಿರುವ ಜೆನಿಟಿಕ್ ಮ್ಯಾಪಿಂಗ್ (Genetic Mapping) ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆಯ ಜಿನೋಮ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ಕಿಟ್ (Genome Sequencing Test Kit) ಅನ್ನು ಮಾರುಕಟ್ಟೆಗೆ ಪರಿಚಯಿಸಲಿದ್ದಾರೆ.
Tag:
