ಕಾಪು: ಕಾಪು ಪುರಸಭೆ ವ್ಯಾಪ್ತಿಯ ಪೇಟೆಯಲ್ಲಿ ಬೀದಿ ನಾಯಿಗಳ ಕಾಟ ಅತಿಯಾಗಿದ್ದು ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯ ತನಕ ಹಲವು ಮಂದಿ ಪಾದಚಾರಿಗಳು ಮತ್ತು ವಾಹನ ಸವಾರಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ. ಕೇವಲ 2 ದಿನಗಳ ಅಂತರದಲ್ಲಿ …
Tag:
