ಬೆಂಗಳೂರು : ಕೊರೋನ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೋನ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಬಹುದೆಂದು ಕಂದಾಯ ಸಚಿವರು ಸೋಮವಾರ ತಿಳಿಸಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ …
Tag:
