Viral Video: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.
Student death
-
Belagavi: 9 ನೇ ತರಗತಿ ಓದುತ್ತಿದ್ದ 15 ವರ್ಷದ ಬಾಲಕಿ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.
-
Mangalore: ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, 4 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಾವಿಗೀಡಾಗಿರುವ ಘಟನೆಯೊಂದು ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಇಂದು (ಅ.24) (ಗುರುವಾರ) ನಡೆದಿದೆ.
-
Hubballi: ಪ್ರೀತಿ ನಿರಾಕರಿಸಿದಳೆಂದು ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಕುತ್ತಿಗೆ ಭೀಕರವಾಗಿ ಇರಿದು ಹತ್ಯೆ ಮಾಡಿದ ದುರ್ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Moodabidre: ಮೆದುಳು ಜ್ವರ ಉಲ್ಬಣಿಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
by Mallikaby MallikaMoodabidre: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.
-
News
Self Harming: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ!!! ಕಾರಣವೇನು ಗೊತ್ತೇ?
by Mallikaby MallikaSelf Harming: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಗರದ ಹೊರವಲಯದ ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ (Rajiv Institute of Technology College) ನಡೆದಿದೆ. …
-
News
Dakshina kannada: ಉಜಿರೆ ಶಾಲೆಯ ಬಳಿ ವೇಗವಾಗಿ ಧಾವಿಸಿ ಬಂದ ಬೈಕ್ ! ಅಮ್ಮನ ಎದುರಲ್ಲೇ ಬೈಕ್ ಅಡಿಗೆ ಬಿದ್ದು ಸಾವನ್ನಪ್ಪಿದ 3 ನೇ ಕ್ಲಾಸ್ ವಿದ್ಯಾರ್ಥಿನಿ !
by ವಿದ್ಯಾ ಗೌಡby ವಿದ್ಯಾ ಗೌಡDakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ಇಂದು ದಾರುಣ ಘಟನೆಯೊಂದು ನಡೆದಿದೆ. ಘಟನೆಯ ಪರಿಣಾಮ ತಾಯಿಯ ಎದುರಲ್ಲೇ ವಿದ್ಯಾರ್ಥಿನಿಯೋರ್ವಳು ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ನಡೆದಿದೆ. ಹೌದು, ಉಜಿರೆ (ujire) ಶಾಲೆಯ ಬಳಿ ವೇಗವಾಗಿ ಧಾವಿಸಿ ಬಂದ ಬೈಕೊಂದು 3 …
-
ಪ್ರೌಢಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಪಕ್ಕದಲ್ಲಿದ್ದ ಪುಸ್ತಕದ ಚೀಲಕ್ಕೆ ಕೈ ಹಾಕಿ ಜೀವ ಕಳೆದುಕೊಂಡ ಘಟನೆ ವರದಿಯಾಗಿದೆ.
-
News
Student Death: ಸಿಗರೇಟ್ ಸೇದಿದ ನೆಪದಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ! ಹತ್ತನೇ ತರಗತಿ ವಿದ್ಯಾರ್ಥಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿಧೂಮಪಾನ (Smoking) ಮಾಡುತ್ತಿದ್ದನ್ನು ಕಂಡ ಶಿಕ್ಷಕರೊಬ್ಬರು ಬೆಲ್ಟ್ ನಿಂದ ಕ್ರೂರವಾಗಿ ಥಳಿಸಿ, ,ಏಟು ತಿಂದ ಬಾಲಕ ಸಾವಿಗೀಡಾಗಿದ್ದಾನೆ.
-
ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಬಸ್’ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ (Student Death) ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
