ಪುತ್ತೂರು : ವಿದ್ಯುತ್ ಸರಿ ಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ ಕೃಷ್ಣ ನಾಯ್ಕ್ ಮತ್ತು …
Student death
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಕಾಲೇಜು ಮುಗಿಸಿ ಫಾಲ್ಸ್ ಗೆ ತಿರುಗಾಡಲೆಂದು ಹೋದ ವಿದ್ಯಾರ್ಥಿಗಳ ಗುಂಪು | ನೀರಿನ ಸೆಳೆತಕ್ಕೆ ಓರ್ವ ವಿದ್ಯಾರ್ಥಿ ಸಾವು!!!
ಬೆಳ್ತಂಗಡಿ : ಖಾಸಗಿ ವಿದ್ಯಾರ್ಥಿಗಳ ತಂಡವೊಂದು ತಿರುಗಾಡಲೆಂದು ಹೊರಗೆ ಹೋದ ಸಂದರ್ಭದಲ್ಲಿ ಓರ್ವ ನೀರಿನ ಸೆಳೆತಕ್ಕೆ ಸಿಲುಕಿ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ವಿದ್ಯಾರ್ಥಿಗಳ ತಂಡ ಒಟ್ಟು ಏಳು ಜನರಿದ್ದು, ಕಾಲೇಜು ಮುಗಿಸಿ, ಇಂದು ಮಧ್ಯಾಹ್ನ ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ …
-
ವಿಟ್ಲ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೋವ೯ ಮೃತಪಟ್ಟ ದಾರುಣ ಘಟನೆ ವಿಟ್ಲದ ಎನ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಯ ನಿವಾಸಿ ನಾರಾಯಣ ನಾಯ್ಕ ಎಂಬುವವರ ಪುತ್ರ ಜಿತೇಶ್ (17) ಎಂದು …
-
ಸಮಾಜದಲ್ಲಿ ಸಂಭವಿಸುವ ಒಂದಲ್ಲ ಒಂದು ದುರ್ಘಟನೆಗಳು ಮನ ಕರಗಿಸುತ್ತಲೇ ಇರುತ್ತದೆ. ಇಲ್ಲೊಂದು ಹೃದಯ ವಿದ್ರಾವಕ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ನಗರದ ಶಾಲೆಯೊಂದರಲ್ಲಿ ತನ್ನ ತರಗತಿ ಶಿಕ್ಷಕ ನಿಂದಿಸಿ, ಥಳಿಸಿದ್ದಾರೆಂದು ಸೆಪ್ಟೆಂಬರ್ 27 ತನ್ನ ನಿವಾಸದಲ್ಲಿ …
-
ಬಾಲಕಿಯೊಬ್ಬಳು ತನ್ನ ಮನೆಯೊಳಗೆ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಶವವಾಗಿ ಪತ್ತೆಯಾಗಿರುವ ವಿದ್ಯಾರ್ಥಿನಿ ಖದೀಜಾ ರೆಹಶಾ (17) ಎಂದು ಗುರುತಿಸಲಾಗಿದೆ. ಈ ಘಟನೆ ಕೋಯಿಕ್ಕೋಡ್ನ ಅಥೋಲಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಬಾಲಕಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ಕಂಪ್ಯೂಟರ್ …
-
ಪುತ್ತೂರು:ಜ್ವರದಿಂದ ಬಳಲುತ್ತಿದ್ದ 13 ರ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಆರಿಗೊ ನಿವಾಸಿ ರಿತೀಕ್ಷಾ(13 ವ) ಮೃತಪಟ್ಟವರು. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಸೆ.3ರಂದು ನಸುಕಿನ …
-
ಉಡುಪಿ : ಕಾಲೇಜು ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಮೃತ ವಿದ್ಯಾರ್ಥಿ ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್ ಪೂಜಾರಿ (17) …
-
ಬಂಟ್ವಾಳ : ಕಾಲೇಜಿಗೆ ರಜೆ ಎಂದು ನೇತ್ರಾವತಿ ನದಿಗೆ ಹೋಗಿದ್ದ ವಿದ್ಯಾರ್ಥಿಯೋರ್ವ ನಿನ್ನೆ ಕಾಲು ಜಾರಿ ನೀರುಪಾಲಾಗಿದ್ದ. ಈತನನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾನೆ. ಈ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ …
-
ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ ಚಪ್ಪರಿಕೆ ಎಂಬಲ್ಲಿನ …
-
ಸಾಯುವ ಮೊದಲು ತನ್ನ ಕೊನೆಯ ಆಸೆಯನ್ನು ಪ್ರತಿಯೊಬ್ಬರೂ ಕೂಡ ಈಡೇರಿಸಿಕೊಳ್ಳಲು ಬಯಸುತ್ತಾರೆ. ಅದೇ ರೀತಿ ಕಿಡ್ನಿ ವೈಫಲ್ಯದಿಂದ ನರಳಾಡುತ್ತಿದ್ದ ಬಾಲಕ ತನ್ನ ಕೊನೆಯ ಕ್ಷಣದಲ್ಲಿ ತನ್ನ ಸ್ನೇಹಿತರು ಹಾಗೂ ಶಾಲೆಯನ್ನು ಭೇಟಿ ಆದಂತಹ ಹೃದಯವಿದ್ರಾಯಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಕಾರಟಗಿ …
