ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್ಶಾರ್ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಜಂಗ್ಲಾ ಗ್ರಾಮದ …
Tag:
Student death
-
ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸತೀಶ್ ನಂದಿಹಳ್ಳಿಯ …
-
News
ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು, ಓರ್ವನ ಸ್ಥಿತಿ ಗಂಭೀರ
ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ ಈ ದುರಂತ …
Older Posts
