Chhattisgarh News: ಛತ್ತೀಸ್ಗಢದ ಕೊರ್ಬಾ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ಶಾಲೆಯ ಅಧೀಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಬುಧವಾರ ಬೆಳಕಿಗೆ ಬಂದಿದೆ
Tag:
