ಒಬ್ಬ ವಿದ್ಯಾರ್ಥಿ ಕೇವಲ ಯುವತಿಯನ್ನು ಮಾತನಾಡಿಸಿದ ಕಾರಣಕ್ಕಾಗಿ ಆತನನ್ನು ಅಪಹರಿಸಿದ ಘಟನೆ ಹುಬ್ಬಳ್ಳಿ ಯ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ ಯ ಗೋಕುಲ ರಸ್ತೆ ಅಕ್ಷಯ ಪಾರ್ಕ್ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ. …
Tag:
