Shivamogga: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ವರದಿಯಾಗಿದೆ. ತೀರ್ಥಹಳ್ಳಿಯ ಬಾಳೆಬಯಲು …
Student suicide
-
News
Suicide: NEET ಪರೀಕ್ಷೆಯಲ್ಲಿ ಬಂತು ಶೇ.99.99 ಅಂಕ – ಡಾಕ್ಟರ್ ಆಗೋಕೆ ಇಷ್ಟ ಇಲ್ಲ ಎಂದು ಸಾವಿಗೆ ಶರಣಾದ ವಿದ್ಯಾರ್ಥಿ
Suicide : ವಿದ್ಯಾರ್ಥಿಗಳು ನೀಟ್ ಯುಜಿ ಪರೀಕ್ಷೆಗೆ ಎಷ್ಟೇ ತಯಾರಿ ನಡೆಸಿದರೂ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗುವುದು ಸುಲಭದ ಮಾತಲ್ಲ.
-
Sullia: ಸುಳ್ಯ (Sullia) ತಾಲೂಕು ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿ ಬಾವಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
-
ದಕ್ಷಿಣ ಕನ್ನಡ
Dakshina Kannada: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ಅಪಘಾತ – ಕೇಸ್ ಆಗುತ್ತೆ ಎಂದು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
Dakshina Kannada ಜಿಲ್ಲೆಯ ಸುರತ್ಕಲ್ ನಲ್ಲಿ ಕಳೆದ ಡಿಸೆಂಬರ್11ರಂದು ವಿದ್ಯಾರ್ಥಿಯವರು ದ್ವಿಚಕ್ರ ವಾಹನ ಚಲಾಯಿಸುತ್ತಾ ಅಪಘಾತಕ್ಕೀಡಾಗಿದ್ದ. ಆದರೆ ಆ ವಿದ್ಯಾರ್ಥಿ ಬಳಿ ಲೈಸೆನ್ಸ್ ಇರಲಿಲ್ಲ. ದುರಂತವೆಂದರೆ ಇದೀಗ ಆ ವಿದ್ಯಾರ್ಥಿ ತನ್ನ ಮೇಲೆ ಕೇಸ್ ಆಗಬಹುದು ಎಂದು ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. …
-
Alvas: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಮೂಡಬಿದಿರೆಯ ಆಳ್ವಾಸ್(Alvas) ಕಾಲೇಜಿನಲ್ಲಿ ವಿದ್ಯಾರ್ಥಿ ಒಬ್ಬರು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Raging: ಚಿತ್ರದುರ್ಗ( Chitradurga) ಡಾನ್ ಬೋಸ್ಕೋ ಶಾಲೆಯಲ್ಲಿ(School) ವಿದ್ಯಾರ್ಥಿನಿಯೋರ್ವಳು(Student) ಶಾಲೆಯ ಮೂರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ.
-
ದಕ್ಷಿಣ ಕನ್ನಡ
Alwas College: ಆಳ್ವಾಸ್ ಕಾಲೇಜಿನಲ್ಲಿ ಮುಂದುವರಿದ ಆತ್ಮಹತ್ಯೆ ಸರಪಳಿ, ಹಾಸ್ಟೆಲ್ ವಿದ್ಯಾರ್ಥಿ ಆತ್ಮಹತ್ಯೆ
Alwas College: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಸಂಜಯ್ ಭುವನ್ (16) ಮೃತ ದುರ್ದೈವಿ. ಆತ ತಾನು ವಾಸ ಇರುವ ಹಾಸ್ಟೆಲ್ ನಲ್ಲಿ ನೇಣು …
-
Nelamangala Crime News: ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ. ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ವಿಶು ಉತ್ತಪ್ಪ (19) ಎಂಬಾತನೇ ಗನ್ನಿಂದ ಫೈರ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. …
-
latestNews
Mangalore: ವಿದ್ಯಾರ್ಥಿನಿ ಆತ್ಮಹತ್ಯೆ; ಪರೀಕ್ಷೆಯಲ್ಲಿ ಫೇಲ್ ಆಗಿದ್ದೇ ಕೃತ್ಯ ಎಸೆಗಲು ಕಾರಣವಾಯಿತೇ?
by Mallikaby MallikaMangalore: ವಿದ್ಯಾರ್ಥಿನಿಯೋರ್ವಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಯಂತಹ ಘೋರ ಕೃತ್ಯ ಎಸಗಿರುವಂತಹ ಘಟನೆಯೊಂದು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ. …
-
ಇತ್ತೀಚಿಗೆ ಯುವಕ ಯುವತಿಯರು ಮನನೊಂದು ಆತ್ಮಹತ್ಯೆ ಮಾಡುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದ ಜೀವಗಳು ಯಾವುದೋ ಕ್ಷುಲ್ಲಕ ಕಾರಣಗಳಿಗೆ ತಮ್ಮ ಜೀವ ಮತ್ತು ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಹೌದು ಇಲ್ಲೊಬ್ಬ ಯುವಕಮನೆಯಿಂದ ಹೊರ ಬಂದು ಬೇರೆ ಕಟ್ಟಡದಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. …
