Putturu:ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರತಿಭಾವಂತ ಕ್ರೀಡಾಪಟು, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನ.25ರಂದು ನಡೆದಿದೆ(Putturu). ಕುರಿಯ ಗ್ರಾಮದ ಸಂಪ್ಯ ಮಂಜಪ್ಪ ಗೌಡರ ಪುತ್ರಿ ನಿಶಾ ಬಿ.ಎಮ್.(17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಪದವಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು …
Tag:
