ಬೆಳ್ತಂಗಡಿ: ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ ಅವರ ಒಡೆತನದ ಗುರುದೇವ ಕಾಲೇಜಿನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಲವ್ ಜಿಹಾದ್ ಎನ್ನುವ ಕೂಗೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಪ್ರಕರಣವು ಪೊಲೀಸ್ ಠಾಣಾ …
Student
-
News
ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನ!! | ಗಂಭೀರ ಆರೋಪದ ಹಿಂದಿದೆ ತರಗತಿ ಶಿಕ್ಷಕಿಯ ಕೈವಾಡ
ಇತ್ತೀಚೆಗೆ ದೇಶದಲ್ಲಿ ಮತಾಂತರದ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ತಮಿಳುನಾಡಿನ ತಿರುಪ್ಪೂರಿನ ಸರ್ಕಾರಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರು ನನ್ನ ಧಾರ್ಮಿಕ ಗುರುತನ್ನು ಹೀಯಾಳಿಸಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾಳೆ. ಹಣೆಯ ಮೇಲೆ …
-
latestNationalNews
ಶಿಕ್ಷಕನಿಗೇ ಹೊಡೆಯಲು ಕೈ ಎತ್ತಿದ ವಿದ್ಯಾರ್ಥಿ ; ನಿದ್ದೆ ಮಾಡುತ್ತಿದ್ದವನನ್ನು ಎಚ್ಚರಗೊಳಿಸಿದ್ದೇ ತಪ್ಪಾಯಿತೇ ?
by Mallikaby Mallikaಒಂದು ಕಾಲವಿತ್ತು. ವಿದ್ಯಾರ್ಥಿಗಳು ಶಿಕ್ಷಕರನ್ನು ಕಂಡರೆ ಭಯ ಭಕ್ತಿಯಿಂದ ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಭಯ ಭಕ್ತಿ ಬಿಡಿ, ಹೊಡೆಯೋಕೇ ಮುಂದಾಗಿರುವ ಘಟನೆ ನಡೆಯುತ್ತದೆ. ಅಂಥದ್ದೇ ಒಂದು ಘಟನೆ ಇಲ್ಲೊಂದು ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮೂವರು ವಿದ್ಯಾರ್ಥಿಗಳು …
-
ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಭಾಷಣ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಸಂಭವಿಸಿದೆ. ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್ ಅವರ 131ನೇ …
-
ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏ.15ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ತಮ್ಮ ತಮ್ಮ ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ …
-
News
ಮನೆಗೆ ಬಂದ ವಿದ್ಯಾರ್ಥಿನಿಗೆ ಜ್ಯೂಸ್ ನೀಡಿದ ಸಹಪಾಠಿ ವಿದ್ಯಾರ್ಥಿ!! ನಗ್ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಬೆಳಕಿಗೆ ಬಂತು ಕಾಮುಕ ಕೃತ್ಯ!?
ಪ್ರಕಾಶಂ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ಮನೆಗೆ ಕರೆಸಿಕೊಂಡು, ಆಕೆಗೆ ಮತ್ತು ಬರುವ ಪಾನೀಯ ನೀಡಿ ಆಕೆಯ ನಗ್ನ ಚಿತ್ರಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಗಂಭೀರ ಪ್ರಕರಣವೊಂದು ಪೆದ್ದದೊರ್ನಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿಯನ್ನು ದೂದೆಕುಲ …
-
News
ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕ ನೀಡಿದ ಶಿಕ್ಷೆ ಏನು ಗೊತ್ತಾ !?| ಈತನ ಎಡವಟ್ಟಿನಿಂದ ಮಕ್ಕಳು ಆಸ್ಪತ್ರೆಗೆ ದಾಖಲು
ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ …
-
InterestingInternationallatestNationalNews
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ
ಭಾರತೀಯ ವಿದ್ಯಾರ್ಥಿಯನ್ನು ಕೆನಡಾದ ಟೊರೊಂಟೋ ಸಬ್ ವೇನ ಪ್ರವೇಶದ್ವಾರದಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾದ ಅಮಾನವೀಯ ಘಟನೆ ನಡೆದಿದೆ. 21 ವರ್ಷದ ಕಾರ್ತಿಕ್ ವಾಸುದೇವ್ ಗುಂಡಿನ ದಾಳಿಯಿಂದ ಮೃತಪಟ್ಟವರಾಗಿದ್ದಾರೆ. ಈತನ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ …
-
latestNewsಬೆಂಗಳೂರು
ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲೇ ಮಾತಾಡಬೇಕು|ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು-ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಬೇರೆ ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುವ ವೇಳೆ ಹೇಳಿದ್ದಾರೆ. …
-
News
ಪರೀಕ್ಷೆ ಬರೆಯಲು ಗೆಳೆಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ!! ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು-ಇಬ್ಬರು ಗಂಭೀರ!!
ತುಮಕೂರು:ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲೆಂದು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ನವೀನ್(16) ಎಂದು ಗುರುತಿಸಲಾಗಿದೆ. ಇಂದು ನಡೆಯುವ ಗಣಿತ ಪರೀಕ್ಷೆಗೆ ತನ್ನ ಇನ್ನಿಬ್ಬರು ಗೆಳೆಯರೊಂದಿಗೆ ಸೇರಿಕೊಂಡು ಬೈಕ್ …
