Agra News: ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
Student
-
Death: ಸಿದ್ದಾಪುರ ತಾಲೂಕಿನ ಗಡಿಯಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಕ್ಕ ತೌಡತ್ತಿ ಗ್ರಾಮದ ಸಂತೋಷ ಗಣಪತಿ ನಾಯ್ಕ(26) ತಾಲೂಕಿನ ಕಾಳೇನಳ್ಳಿ ಸಮೀಪದ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
-
Madikeri: ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.
-
Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ.
-
News
Engineering: ಖಾಸಗಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಮತ್ತಷ್ಟು ದುಬಾರಿ!
by ಕಾವ್ಯ ವಾಣಿby ಕಾವ್ಯ ವಾಣಿEngineering: ಈಗಾಗಲೇ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ಕಂಗಾಲಾಗಿದ್ದು ಇದೀಗ ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಎಂಜಿನಿಯರಿಂಗ್ (Engineering) ಕೋರ್ಸ್ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ಅಂತಿಮವಾಗಿ ಶೇ 7.5ರಷ್ಟು ಶುಲ್ಕ ಏರಿಕೆ ಮಾಡಲು …
-
News
Bagalakote: ಎಲ್ಲ ವಿಷಯದಲ್ಲೂ ಅನುತ್ತೀರ್ಣಗೊಂಡ ವಿದ್ಯಾರ್ಥಿಗೆ ಧೈರ್ಯ ತುಂಬಲು ಕೇಕ್ ಕತ್ತರಿಸಿ ಸಂಭ್ರಮಿಸಿದ ಹೆತ್ತವರು!
Bagalakote: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಆರೂ ವಿಷಯಗಳಲ್ಲಿ ಅನುತೀರ್ಣನಾದ ವಿದ್ಯಾರ್ಥಿಯೊಬ್ಬನಿಗೆ ಆತನ ಮನೆಯವರು ಆತನ ಆತ್ಮಬಲ ಕುಗ್ಗದಿರಲೆಂದು ಕೇಕ್ ಕತ್ತರಿಸಿ ಸಂಭ್ರಮಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.
-
Viral Video : ಕ್ರಿಕೆಟ್ ಪ್ರೇಮಿಯಾಗಿರುವ ಶಿಕ್ಷಕಿ ಒಬ್ಬರು ಕ್ರೀಡಾಂಗಣದಲ್ಲಿ ಕ್ರಿಕೆಟ್ ನೋಡುತ್ತಾ ಮಕ್ಕಳ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ತಿದ್ದುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
-
CET: ಜನಿವಾರ ಪ್ರಕರಣದಿಂದ CET ಪರೀಕ್ಷೆ ವಂಚಿತನಾದ ಅಭ್ಯರ್ಥಿಗೆ ಎರಡು ಆಯ್ಕೆ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
-
News
Hijab: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡ ಅಷ್ಟೇ ಮುಖ್ಯ – ಮುಸ್ಲಿಂ ಹೋರಾಟಗಾರ್ತಿ ಟ್ವೀಟ್ ವೈರಲ್
Hijab: ರಾಜ್ಯದಲ್ಲಿ ಜನಿವಾರ ಕತ್ತರಿಸಿರುವ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಇಡೀ ಬ್ರಾಹ್ಮಣ ಸಮುದಾಯ ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಆಗಿದೆ. ಈ ಬೆನ್ನಲ್ಲೇ ಹಿಜಾಬ್ ವಿಚಾರ ಕೂಡ ಮುನ್ನಲೆಗೆ ಬಂದಿದೆ.
-
Pragnent: ಒಡಿಶಾ(Odisha) ರಾಯಗಢದಲ್ಲಿ ಆರನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು(Student) ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
