ವಿದ್ಯೆ ಕಲಿಸೋ ಗುರುವಿನ ಮೇಲೆಯೇ ಇಲ್ಲೊಬ್ಬ ವಿದ್ಯಾರ್ಥಿ ಕಾಮದ ದೃಷ್ಟಿ ಹಾಕಿದ್ದಾನೆ. ವಿದ್ಯಾರ್ಥಿಗೆ ಪಾಠ ಹೇಳಲು ಮನೆಗೆ ಬಂದ ಶಿಕ್ಷಕಿ ( 56ವರ್ಷ) ಬಾತ್ ರೂಂ ಗೆ ಹೋಗಿದ್ದ ಸಂದರ್ಭದಲ್ಲಿ ಮೊಬೈಲ್ ಮೂಲಕ ದೃಶ್ಯ ಸೆರೆಹಿಡಿದಿದ್ದಾನೆ. ಶಿಕ್ಷಕಿ ಸುಮಾರು 5 ವರ್ಷದಿಂದ …
Student
-
News
SSLC ಎಕ್ಸಾಮ್ ಟೈಮಲ್ಲಿ ಮಾಂಗಲ್ಯ ಕಟ್ಟಿಸಿಕೊಳ್ಳುವ ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿ !! |ಬಾಲ್ಯ ವಿವಾಹದ ಗುಟ್ಟು ರಟ್ಟಾಗುವ ಭಯಕ್ಕೆ ತಾಳಿ ಬಿಚ್ಚಿಸಿ ಮರುದಿನ ಪರೀಕ್ಷೆಗೆ ಕಳುಹಿಸಿದ ಹೆತ್ತವರು
ದೇಶದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಅಪರಾಧ ಎಂದು ತಿಳಿದಿದ್ದರೂ ಸಹ ಪೋಷಕರು ಪರೀಕ್ಷೆಯ ನಡುವೆಯೇ 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಲ್ಲದೆ, ಈ ವಿಷಯ ಬಯಲಾದರೆ ತಮ್ಮ ವಿರುದ್ಧ …
-
11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವನೊಂದಿಗೆ 26 ವರ್ಷದ ಶಿಕ್ಷಕಿಯೊಂದಿಗೆ ಓಡಿ ಹೋಗಿರುವ ಘಟನೆಯೊಂದು ತಮಿಳುನಾಡಿನ ತುರೈಯೂರಿನಲ್ಲಿ ನಡೆದಿದೆ. ಶಿಕ್ಷಕಿ ಶರ್ಮಿಳಾಳೊಂದಿಗೆ ಈ ವಿದ್ಯಾರ್ಥಿ ಓಡಿಹೋಗಿದ್ದಾನೆ. ಈ ಘಟನೆ ಬೆಳಕಿಗೆ ಬಂದದ್ದಾದರೂ ಹೇಗೆ ? 11 ನೇ ತರಗತಿ ವಿದ್ಯಾರ್ಥಿ ಆಟವಾಡುತ್ತೇನೆಂದು …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಹಿಜಾಬ್ ಬಿಟ್ಟು ಕಾಲೇಜು ಸಮವಸ್ತ್ರ ಪಾಲನೆಗೆ ಒಪ್ಪಿದ ವಿದ್ಯಾರ್ಥಿನಿಯರು!! | ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆಡಳಿತ ಮಂಡಳಿ
ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿದ್ದ ವಿದ್ಯಾರ್ಥಿನಿಯರು ಕೊನೆಗೂ ಸಮವಸ್ತ್ರ ನಿಯಮಾವಳಿಗಳನ್ನು ಪಾಲನೆ ಮಾಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಿಜಾಬ್ ಧರಿಸಲು ನಿರಾಕರಣೆ ವ್ಯಕ್ತವಾದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಶನಿವಾರವೂ ತರಗತಿ ಬಹಿಷ್ಕರಿಸಿದರಾದರೂ ಸೋಮವಾರದಿಂದ …
-
News
ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ನಿಂದ 21,000 ರೂ. ಕದ್ದ ವಿದ್ಯಾರ್ಥಿನಿ !! | ಖತರ್ನಾಕ್ ಹುಡುಗಿಯ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳು ಕಳ್ಳತನದಲ್ಲಿ ತೊಡಗಿರುವ ಕೆಲ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ಗೆ ಎಂಟ್ರಿ ಕೊಟ್ಟ ವಿದ್ಯಾರ್ಥಿನಿಯೊಬ್ಬಳು 21 ಸಾವಿರ ರೂಪಾಯಿ ನಯವಾಗಿಯೇ ಎಗರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ನೆಯ್ಯತಿಂಕರದಲ್ಲಿರುವ ಮೂಕಾಂಬಿಕ …
-
ಬೆಂಗಳೂರು
ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ನೀಡಿದ ಹೈಕೋರ್ಟ್ !! | ಹಲವು ಷರತ್ತುಗಳನ್ನು ಹಾಕಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಲು ಸಮ್ಮತಿಸಿದ ಉಚ್ಛ ನ್ಯಾಯಾಲಯ
ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದ್ದು, ಹಲವು ಷರತ್ತುಗಳನ್ನು ಹಾಕಿ ಹೈಕೋರ್ಟ್ ತನ್ನ ನಿಲುವು ಪ್ರಕಟಿಸಿದೆ. ಮಾರ್ಚ್ 15 ರಿಂದ ಪರೀಕ್ಷೆ ಬರೆಯಲು 19 ವರ್ಷದ ವಿದ್ಯಾರ್ಥಿಗೆ ರಾಜ್ಯ ಉಚ್ಛ ನ್ಯಾಯಾಲಯ ಸಮ್ಮತಿ …
-
ಇದುವರೆಗೂ ನೋಡಿದ ಘಟನೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಿರುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಐದು ವರ್ಷದ ವಿದ್ಯಾರ್ಥಿ ಶಿಕ್ಷಕಿಗೆ ಹಲ್ಲೆ ಮಾಡಿ ಅವರು ನಿತ್ರಾಣಗೊಂಡಿರುವ ಘಟನೆ ಅಮೇರಿಕಾದ ಫ್ಲೋರಿಡಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪೈನ್ಸ್ ಲೇಕ್ಸ್ …
-
EducationEntertainmentInterestinglatestಸಾಮಾನ್ಯರಲ್ಲಿ ಅಸಾಮಾನ್ಯರು
ಶಿಕ್ಷಕರು ಹೊಡೆದರೆಂದು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಕೇಸ್ ಕೊಟ್ಟ 2ನೇ ತರಗತಿ ವಿದ್ಯಾರ್ಥಿ|ಮುಗ್ಧತೆಯಲ್ಲಿ ಈ ಪುಟ್ಟ ಪೋರ ದೂರು ನೀಡುವ ವೀಡಿಯೋ ವೈರಲ್
ಇಂದಿನ ಕಾಲದ ಮಕ್ಕಳಿಗೆ ಹೊಡೆದರೂ, ಬಡಿದರು, ಜಗಳವಾಡಿದರು ಅದು ಹಿಂಸೆಯೇ ಆಗಿಹೋಗಿರುತ್ತದೆ. ಹಿಂದೊಮ್ಮೆ ಗೆಳೆಯ ಪೆನ್ಸಿಲ್ ಕದ್ದ ಎಂದು ಪುಟ್ಟ ಬಾಲಕ ಪೊಲೀಸ್ ಗೆ ದೂರು ನೀಡಿದ ಘಟನೆಯನ್ನು ನೋಡಿದ್ದೀವಿ.ಇದೀಗ ಅದೇ ಸಾಲಿಗೆ ಇನ್ನೊಂದು ವಿದ್ಯಾರ್ಥಿ ಸೇರಿದ್ದು,ಶಿಕ್ಷಕರು ಹೊಡೆದಿದ್ದಕ್ಕೆ 2ನೇ ತರಗತಿ …
-
ಪರೀಕ್ಷೆಯಲ್ಲಿ ಕಾಪಿ ಮಾಡಿದ್ದಕ್ಕೆ ಡಿಬಾರ್ ಆದ ಬಿಕಾಂ ವಿದ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್ ಲಕ್ಸುರಿ ಪಿಜಿಯಲ್ಲಿ ನಡೆದಿದೆ. ಬಿಕಾಂ ಓದುತ್ತಿದ್ದ 19 ವರ್ಷದ ಭವ್ಯ, …
-
ಕಾರ್ಕಳ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಕಾರ್ಕಳದ ಕಾಲೇಜೊಂದರ ಅಂತಿಮ ಪದವಿ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿದ್ದ ಶ್ರೀ ರಕ್ಷಾ(20) ಎಂದು ಗುರುತಿಸಲಾಗಿದೆ. ಈಕೆ ಮನೆಯ ಪಕ್ಕಾಸಿಗೆ ನೇಣು …
