Mangaluru: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಎ. 8 ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಗಾಯಗೊಂಡು, ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ.
Student
-
Nashik: ಕಾಲ ಬದಲಾದಂತೆ ವಿದ್ಯಾರ್ಥಿಗಳು ಕೂಡ ತಮ್ಮ ಕಲಿಕೆಯನ್ನು ಬಿಟ್ಟು ಇತರ ಚಟುವಟಿಕೆಗಳತ್ತ ಗಮನ ಕೊಡುತ್ತಿದ್ದಾರೆ.
-
Chikkaballapura: ಒಂದನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಬಾಲಕನ ತಂದೆ ತಾಯಿ ಇದೀಗ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತಿರುವ ಘಟನೆ ಚಿಂತಾಮಣಿ ನಗರದಲ್ಲಿ ಎ.04 (ಶುಕ್ರವಾರ) ನಡೆದಿದೆ.
-
Education: ಬಿಹಾರದ(Bihar) ದಾನಾಪುರದ ಖುಷ್ಬು ಕುಮಾರಿ(Khushbu Kumari) ಎಂಬ ಯುವತಿಯ ಹೋರಾಟದ ವಿಡಿಯೋ ಇತ್ತೀಚೆಗೆ ವೈರಲ್ ಆದ ನಂತರ ದೇಶಾದ್ಯಂತ ಅನೇಕ ಹೃದಯಗಳನ್ನು ಮುಟ್ಟಿತು.
-
Bangalore: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.
-
Meerat: ಉತ್ತರ ಪ್ರದೇಶದ ಖಾಸಗಿ ವಿಶ್ವವಿದ್ಯಾನಿಲಯದ ಮುಕ್ತ ಆವರಣದಲ್ಲಿ ನಮಾಜ್ ಮಾಡಿ, ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
-
News
Virginity: ಕನ್ಯತ್ವ ಆನ್ಲೈನ್ನಲ್ಲಿ ಹರಾಜಿಗಿಟ್ಟ ವಿದ್ಯಾರ್ಥಿನಿಗೆ ಸಿಕ್ಕಿದ ಹಣ ಎಷ್ಟು ನೋಡಿ!
by ಕಾವ್ಯ ವಾಣಿby ಕಾವ್ಯ ವಾಣಿVirginity: ವಿದ್ಯಾರ್ಥಿನಿಯೊಬ್ಬಳು ತನ್ನ ಕನ್ಯತ್ವವನ್ನು (Virginity) ಹರಾಜಿಗೇ ಇಟ್ಟುಬಿಟ್ಟಿದ್ದಾಳೆ, ಅದೂ ಆನ್ಲೈನ್ನಲ್ಲಿ. ಅದಕ್ಕೆ ಆಕೆಗೆ ತಕ್ಕ ಪ್ರತಿಫಲವೂ ಸಿಕ್ಕಿದೆ.
-
Tamilunadu : ತಮಿಳುನಾಡಿನಲ್ಲೊಂದು ಮನಮೆಡಿಯುವ ಘಟನೆ ನಡೆದಿದ್ದು ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.
-
Belagavi: ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
-
Bantwala: ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಶೋಧಕ್ಕೆ ಇಂದು (ಮಾ.8) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ನಡೆದ ಸ್ಥಳದಲ್ಲಿ 7 ಗಂಟೆಯಿಂದ ಕೂಂಬಿಂಗ್ ಕಾರ್ಯಚರಣೆ ಮಾಡುತ್ತಿದ್ದಾರೆ.
