Mangaluru: ನಿಗೂಢ ರೀತಿಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ಕುರಿತಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.
Student
-
Bagalakote: ಪಿಯುಸಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
-
Tiruvananthapuram: ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಸಾವಿಗೀಡಾಗಿರುವ ಘಟನೆ ಕೇರಳದ ಕೋಝಿಕ್ಕೋಡ್ನಲ್ಲಿ ನಡೆದಿದೆ.
-
News
Viral Video : ಸರಸ್ವತಿ ಪೂಜೆ ವೇಳೆ ಅಶ್ಲೀಲ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿನಿ – ವಿಡಿಯೋ ವೈರಲ್, ವ್ಯಾಪಕ ಆಕ್ರೋಶ
Viral Video : ಸರಸ್ವತಿ ಪೂಜೆ ವೇಳೆ ವಿದ್ಯಾರ್ಥಿನಿಯೊಬ್ಬಳು ಅಶ್ಲೀಲ ನೃತ್ಯ ಪ್ರದರ್ಶಿಸಿದ್ದು ಈ ಕುರಿತಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ ವ್ಯಾಪಕ ಆಕ್ರೋಶ ಕೂಡ ಕೇಳಿಬಂದಿದೆ.
-
Chennai: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ನಾಡಿನ ಉತ್ತಮ ಪ್ರಜೆಯನ್ನಾಗಿ ಮಾಡುವ ಹೊಣೆ ಹೊತ್ತಿರುವ ಶಿಕ್ಷಕರೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ನೀಚ ಕೃತ್ಯಕ್ಕೆ ಜೈಲು ಕಂಬಿ ಎನಿಸುತ್ತಿರುವ ಘಟನೆಯೊಂದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.
-
Davangere : ಶಾಲಾ ವಿದ್ಯಾರ್ಥಿನಿಯೊಂದಿಗೆ ಮೆಡಿಕಲ್ ಶಾಪ್ ಮಾಲೀಕನೊಬ್ಬ ನಡೆತಿದ ರಾಸಲೀಲೆಯ ವಿಡಿಯೋ ಒಂದು ವೈರಲ್ ಆಗಿದ್ದು ಈ ಬೆನ್ನಲ್ಲೇ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
West Bengal: ಕಾಲೇಜಿನ ತರಗತಿಯಲ್ಲೇ ಮಹಿಳಾ ಪ್ರಾಧ್ಯಾಪಕರೊಬ್ಬರು ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಈ ವಿಡಿಯೋ ವೈರಲ್ ಆಗುತ್ತಿದೆ.
-
News
Uttar Pradesh: ಪರೀಕ್ಷೆ ವೇಳೆ ಸ್ಯಾನಿಟರಿ ಪ್ಯಾಡ್ ಕೇಳಿದ್ದ ವಿದ್ಯಾರ್ಥಿನಿಯನ್ನು ಒಂದು ಗಂಟೆ ಹೊರಗೆ ನಿಲ್ಲಿಸಿದ ಪ್ರಾಂಶುಪಾಲ!
Uttar Pradesh: ಪರೀಕ್ಷೆಯ ವೇಳೆ ಸ್ಯಾನಿಟರಿ ಪ್ಯಾಡ್ಗಳನ್ನು ಕೇಳಿದ್ದಕ್ಕಾಗಿ ಬಾಲಕಿಯರ ಶಾಲೆಯ 11 ನೇ ತರಗತಿ ವಿದ್ಯಾರ್ಥಿನಿಯನ್ನು ತರಗತಿಯ ಹೊರಗೆ ಒಂದು ಗಂಟೆ ನಿಲ್ಲಿಸಿದ ಘಟನೆಯೊಂದು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದು, ವ್ಯಾಪಕ ಆಕ್ರೋಶ …
-
Putturu: ಮಗ್ಗಿ ಹೇಳುವಾಗ ತಪ್ಪಿತ್ತೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದಿರುವ ಘಟನೆಯ ಕುರಿತು ಆರೋಪ ಕೇಳಿ ಬಂದಿದೆ. ಪುತ್ತೂರು ತಾಲೂಕು ಪಾಪೆಮಜಲು ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
-
Gokak: ವಿದ್ಯಾರ್ಥಿಯೋರ್ವ ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆಯೊಂದು ಗೋಕಾಕ್ ನಗರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದಿದೆ.
