Raichur News: ರಾಯಚೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಒಂದು ಘಟನೆ ನಡೆದಿದೆ. ಏಳನೇ ತರಗತಿಯ ವಿದ್ಯಾರ್ಥಿಗಳ ತಂಡವೊಂದು ಒಂಭತ್ತನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಹೊಡೆಯಲು ಬಂದಿದ್ದು, ಈ ಸಂದರ್ಭದಲ್ಲಿ ಸೇರಿದ ಜನರಿಂದ ಹೆದರಿ ಓಡಿ ಹೋಗಿರುವ ಘಟನೆ ನಡೆದಿದೆ. ರಾಯಚೂರಿನ ಜ್ಯೋತಿಕಾಲೋನಿಯಲ್ಲಿ ಅಪ್ರಾಪ್ತ ಹುಡುಗರು …
Tag:
